ಸಿಂದಗಿ ಬೈ ಎಲೆಕ್ಷನ್: ಮತದಾರರನ್ನು ಸೆಳೆಯುತ್ತಿರುವ ವಿಜಯೇಂದ್ರ

ಬಿಎಸ್‌ವೈ ಪುತ್ರ ರಾಜ್ಯ ಬಿಜೆಪಿ ಉಪಾಧ್ಯಕ್ಷ ಬಿವೈ ವಿಜಯೇಂದ್ರ ಸಿಂದಗಿ ಅಖಾಡಕ್ಕೆ ಎಂಟ್ರಿಕೊಟ್ಟಿದ್ದು, ಇಂದು (ಅ.22) ವಿಜಯೇಂದ್ರ ಅವರು ಸಿಂದಗಿಯ ಆಲಮೇಲ ಪಟ್ಟಣದ ಪ್ರಮುಖ ರಸ್ತೆಗಳಲ್ಲಿ ಭರ್ಜರಿ ರೋಡ್ ಶೋ ಮಾಡಿದರು.

Share this Video
  • FB
  • Linkdin
  • Whatsapp

ವಿಜಯಪುರ, (ಅ.22): ಸಿಂದಗಿಯಲ್ಲಿ ಕಳೆದ ಎರಡು ದಿನಗಳಿಂದ ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ಅವರು ತಮ್ಮ ಅಭ್ಯರ್ಥಿ ರಮೇಶ್ ಭೂಸನೂರ ಪರ ಕ್ಯಾಂಪೇನ್ ಮಾಡಿದ್ರು, 

ಸಿಂದಗಿ ಬೈ ಎಲೆಕ್ಷನ್‌ ಅಖಾಡಕ್ಕೆ ವಿಜಯೇಂದ್ರ ಎಂಟ್ರಿ!

ಇದೀಗ ಬಿಎಸ್‌ವೈ ಪುತ್ರ ರಾಜ್ಯ ಬಿಜೆಪಿ ಉಪಾಧ್ಯಕ್ಷ ಬಿವೈ ವಿಜಯೇಂದ್ರ ಸಿಂದಗಿ ಅಖಾಡಕ್ಕೆ ಎಂಟ್ರಿಕೊಟ್ಟಿದ್ದು, ಇಂದು (ಅ.22) ವಿಜಯೇಂದ್ರ ಅವರು ಸಿಂದಗಿಯ ಆಲಮೇಲ ಪಟ್ಟಣದ ಪ್ರಮುಖ ರಸ್ತೆಗಳಲ್ಲಿ ಭರ್ಜರಿ ರೋಡ್ ಶೋ ಮಾಡಿದರು.

Related Video