ಸಚಿವರ ಕಾರ್ಯವೈಖರಿ ಮೇಲೆ ಪಕ್ಷ ನಿಗಾ, ಕುತೂಹಲ ಮೂಡಿಸಿದ ಹೈಕಮಾಂಡ್ ನಡೆ

ಕೋವಿಡ್ 19‌ ಸ್ಥಿತಿಗತಿ ಅವಲೋಕಿಸಿ ಜನವರಿ ಹೊತ್ತಿಗೆ ಸಂಪುಟ ಪುನಾರಚನೆ ಬಗ್ಗೆ ತೀರ್ಮಾನಿಸಬಹುದು ಎಂದು ಮೂಲಗಳು ತಿಳಿಸಿವೆ. ಹಾಗಾಗಿ ಹಾಲಿ ಸಚಿವರ ಕಾರ್ಯವೈಖರಿ ಮೇಲೆ ಪಕ್ಷ ನಿಗಾ ಇರಿಸಲಾರಂಭಿಸಿದೆ. 

Share this Video
  • FB
  • Linkdin
  • Whatsapp

ಬೆಂಗಳೂರು, (ಆ.21): ರಾಜ್ಯ ಸರಕಾರಕ್ಕೆ ವರ್ಷ ಭರ್ತಿಯಾದ ಬೆನ್ನಲ್ಲೇ ಸಂಪುಟ ಸರ್ಜರಿಯ ಮಾತು ಕೇಳಿ ಬರುತ್ತಿವೆ. ಆದರೆ ಸದ್ಯ ವಿಸ್ತರಣೆಯನ್ನಷ್ಟೇ ಮಾಡಿ, ಮುಂದಿನ ವರ್ಷ ಪುನಾರಚಿಸುವ ಸಾಧ್ಯತೆ ಹೆಚ್ಚು ಎನ್ನಲಾಗುತ್ತಿದೆ. ಈ ಬಗ್ಗೆ ಪಕ್ಷ ಉನ್ನತ ಮಟ್ಟದಲ್ಲೂ ಚರ್ಚೆಯಾಗಿದೆ.

ದುಬೈಗೆ ಹಾರಿದ ಕೊಹ್ಲಿ ಬಾಯ್ಸ್, ಬಿಡುಗಡೆಯಾಯ್ತು ಟಾಪ್ ನಟಿಯರ ಲಿಸ್ಟ್: ಆ.21ರ ಟಾಪ್ 10 ಸುದ್ದಿ!

ಕೋವಿಡ್ 19‌ ಸ್ಥಿತಿಗತಿ ಅವಲೋಕಿಸಿ ಜನವರಿ ಹೊತ್ತಿಗೆ ಸಂಪುಟ ಪುನಾರಚನೆ ಬಗ್ಗೆ ತೀರ್ಮಾನಿಸಬಹುದು ಎಂದು ಮೂಲಗಳು ತಿಳಿಸಿವೆ. ಹಾಗಾಗಿ ಹಾಲಿ ಸಚಿವರ ಕಾರ್ಯವೈಖರಿ ಮೇಲೆ ಪಕ್ಷ ನಿಗಾ ಇರಿಸಲಾರಂಭಿಸಿದೆ. 

Related Video