ರಂಗೇರಿದ ಮಸ್ಕಿ ಬೈ ಎಲೆಕ್ಷನ್ ಕಾವು: ವಿಜಯೇಂದ್ರ ವಿಶ್ವಾಸದ ಮಾತು!

ಮಸ್ಕಿ ಕ್ಷೇತ್ರದ ಉಸ್ತುವಾರಿ ವಹಿಸಿಕೊಂಡಿರುವ ಸಿಎಂ ಪುತ್ರ, ರಾಜ್ಯ ಬಿಜೆಪಿ ಉಪಾಧ್ಯಕ್ಷ ಬಿವೈ ವಿಜಯೇಂದ್ರ ಅವರು ತಮ್ಮ ಅಭ್ಯರ್ಥಿ ಪ್ರತಾಪ್ ಗೌಡ ಪಾಟೀಲ್ ಅವರ ಗೆಲುವಿಗಾಗಿ ಇನ್ನಿಲ್ಲದ ಕಸರತ್ತು ನಡೆಸಿದ್ದಾರೆ.

First Published Apr 10, 2021, 5:43 PM IST | Last Updated Apr 10, 2021, 5:43 PM IST

ಕೊಪ್ಪಳ, (ಏ.10): ರಾಯಚೂರು ಜಿಲ್ಲೆಯ ಮಸ್ಕಿ ವಿಧಾನಸಭಾ ಉಪಚುನಾವಣೆ ಕಾವು ದಿನದಿಂದ ದಿನಕ್ಕೆ ರಂಗೇರುತ್ತಿದೆ. ಘಟಾನುಘಟಿ ನಾಯಕರುಗಳು ತಮ್ಮ ಅಭ್ಯರ್ಥಿಗಳ ಭರ್ಜರಿ ಪ್ರಚಾರದಲ್ಲಿ ತೊಡಗಿದ್ದಾರೆ.

ಮಸ್ಕಿಯಲ್ಲಿ ಬಿಜೆಪಿಯಿಂದ ಹಣ ಹಂಚಿಕೆ: ಗಂಭೀರ ಸ್ವರೂಪ ಪಡೆದ ಪ್ರಕರಣ

ಇನ್ನು ಕ್ಷೇತ್ರದ ಉಸ್ತುವಾರಿ ವಹಿಸಿಕೊಂಡಿರುವ ಸಿಎಂ ಪುತ್ರ, ರಾಜ್ಯ ಬಿಜೆಪಿ ಉಪಾಧ್ಯಕ್ಷ ಬಿವೈ ವಿಜಯೇಂದ್ರ ಅವರು ತಮ್ಮ ಅಭ್ಯರ್ಥಿ ಪ್ರತಾಪ್ ಗೌಡ ಪಾಟೀಲ್ ಅವರ ಗೆಲುವಿಗಾಗಿ ಇನ್ನಿಲ್ಲದ ಕಸರತ್ತು ನಡೆಸಿದ್ದಾರೆ. ಇನ್ನು ಈ ಬಗ್ಗೆ ಸ್ವತಃ ವಿಜಯೇಂದ್ರ ಅವರೇ ಸುವರ್ಣ ನ್ಯೂಸ್ ಜೊತೆ ಮಾತುನಾಡಿದ್ದು ಹೀಗೆ