ಬಿಜೆಪಿ ಕಾರ್ಯಕಾರಣಿ, 2ನೇ ದಿನದ ಸಭೆಗೆ ನಡ್ಡಾ ಆಗಮನ, ಮಹತ್ವದ ಚರ್ಚೆ

ಎರಡನೇ ದಿನ ಸಭೆಗೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ ಆಗಮಿಸಿದ್ದು, ಅವರನ್ನು ಸಿಎಂ ಬಸವರಾಜ ಬೊಮ್ಮಾಯಿ ಅವರು ಸ್ವಾಗತಿಸಿದರು. ಬಳಿಕ ಸಭೆಯಲ್ಲಿ ಚುನಾವಣಾ ರಣತಂತ್ರ, ಪಕ್ಷ ಬಲವರ್ಧನೆ ಬಗ್ಗೆ ಮಹತ್ವದ ಚರ್ಚೆ ನಡೆಸಿದರು.

First Published Apr 17, 2022, 4:08 PM IST | Last Updated Apr 17, 2022, 4:08 PM IST

ವಿಜಯನಗರ, (ಏ.17): ನೂತನ ಜಿಲ್ಲೆ ವಿಜಯನಗರದ ಹೊಸಪೇಟೆಯಲ್ಲಿ ರಾಜ್ಯ ಬಿಜೆಪಿಯ ಕಾರ್ಯಕಾರಿಣಿ ಶನಿವಾರ ಆರಂಭವಾಗಿದ್ದು, ಇಂದು (ಭಾನುವಾರ) ಎರಡನೇ ದಿನವೂ ಸಹ ಸಭೆ ನಡೆದಿದೆ.

40% ಕಮಿಷನ್‌ ಆರೋಪಕ್ಕೆ ತಿರುಗೇಟು ನೀಡಲು ಬಿಜೆಪಿ ಪ್ಲಾನ್

ಎರಡನೇ ದಿನ ಸಭೆಗೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ ಆಗಮಿಸಿದ್ದು, ಅವರನ್ನು ಸಿಎಂ ಬಸವರಾಜ ಬೊಮ್ಮಾಯಿ ಅವರು ಸ್ವಾಗತಿಸಿದರು. ಬಳಿಕ ಸಭೆಯಲ್ಲಿ ಚುನಾವಣಾ ರಣತಂತ್ರ, ಪಕ್ಷ ಬಲವರ್ಧನೆ ಬಗ್ಗೆ ಮಹತ್ವದ ಚರ್ಚೆ ನಡೆಸಿದರು.