Asianet Suvarna News Asianet Suvarna News

ರಾಜ್ಯ ಬಿಜೆಪಿಯಲ್ಲಿ ಸೃಷ್ಟಿಯಾಗುತ್ತಾ ಮತ್ತೊಂದು ತಲ್ಲಣ..?

ಮಾಜಿ ಸಿಎಂ ಬಿ ಎಸ್ ಯಡಿಯೂರಪ್ಪ ರಾಜ್ಯ ಪ್ರವಾಸ ಮಾಡುವ ಬಗ್ಗೆ ಇದೀಗ ಬಿಜೆಪಿಯೊಳಗೆ ತಳಮಳ ಶುರುವಾಗಿದೆ. ರಾಜ್ಯ ಬಿಜೆಪಿಯೊಳಗೆ ಇದರಿಂದ ಮತ್ತೊಂದು ತಲ್ಲಣ ಸೃಷ್ಟಿಯಾಗುತ್ತಾ..? ಈ ಬಗ್ಗೆ ಬಿಸಿ ಬಿಸಿ ಚರ್ಚೆಯಾಗುತ್ತಿದೆ. 

ಸದ್ಯಕ್ಕೆ ಯಡಿಯೂರಪ್ಪ ಪ್ರವಾಸಕ್ಕೆ ಹೋಗುವುದು ಬೇಡ. ಇದರಿಂದ ಅನಗತ್ಯ ಗೊಂದಲ ಉಂಟಾಗುತ್ತದೆ ಎಂದು ಹೈ ಕಮಾಂಡ್ ಅಭಿಪ್ರಾಯ ವ್ಯಕ್ತಪಡಿಸಿದೆ. ಅಲ್ಲದೇ ಬಿಎಸ್‌ವೈ ಮನ ಒಲಿಸಲು ಬಸವರಾಜ ಬೊಮ್ಮಾಯಿಗೆ ಜವಾಬ್ದಾರಿ ನೀಡಿದೆ. 

ಬೆಂಗಳೂರು (ಆ.29):  ಮಾಜಿ ಸಿಎಂ ಬಿ ಎಸ್ ಯಡಿಯೂರಪ್ಪ ರಾಜ್ಯ ಪ್ರವಾಸ ಮಾಡುವ ಬಗ್ಗೆ ಇದೀಗ ಬಿಜೆಪಿಯೊಳಗೆ ತಳಮಳ ಶುರುವಾಗಿದೆ. ರಾಜ್ಯ ಬಿಜೆಪಿಯೊಳಗೆ ಇದರಿಂದ ಮತ್ತೊಂದು ತಲ್ಲಣ ಸೃಷ್ಟಿಯಾಗುತ್ತಾ..? ಈ ಬಗ್ಗೆ ಬಿಸಿ ಬಿಸಿ ಚರ್ಚೆಯಾಗುತ್ತಿದೆ. 

ಯಡಿಯೂರಪ್ಪ ರಾಜ್ಯ ಪ್ರವಾಸ ಮಾಡಿದರೆ ತಪ್ಪೇನು?: ಬೈರತಿ

ಸದ್ಯಕ್ಕೆ ಯಡಿಯೂರಪ್ಪ ಪ್ರವಾಸಕ್ಕೆ ಹೋಗುವುದು ಬೇಡ. ಇದರಿಂದ ಅನಗತ್ಯ ಗೊಂದಲ ಉಂಟಾಗುತ್ತದೆ ಎಂದು ಹೈ ಕಮಾಂಡ್ ಅಭಿಪ್ರಾಯ ವ್ಯಕ್ತಪಡಿಸಿದೆ. ಅಲ್ಲದೇ ಬಿಎಸ್‌ವೈ ಮನ ಒಲಿಸಲು ಬಸವರಾಜ ಬೊಮ್ಮಾಯಿಗೆ ಜವಾಬ್ದಾರಿ ನೀಡಿದೆ. 

Video Top Stories