
ರಾಜ್ಯ ಬಿಜೆಪಿಯಲ್ಲಿ ಭುಗಿಲೆದ್ದ ಅಸಮಾಧಾನ: ಅಖಾಡಕ್ಕಿಳಿದ ಹೈಕಮಾಂಡ್..!
ಸಂಪುಟ ವಿಸ್ತರಣೆ ಬಳಿಕ ರಾಜ್ಯ ಬಿಜೆಪಿಯಲ್ಲಿ ಅಸಮಾಧಾನ ಸ್ಫೋಟಗೊಂಡಿದ್ದು, ಇದು ದಿನ ಕಳೆದಂತೆ ಹೆಚ್ಚಾಗುತ್ತಿದೆ.
ಅಲ್ಲದೇ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ವಿರುದ್ಧ ಮಾತನಾಡುವವರ ಸಂಖ್ಯೆಯೂ ಏರುತ್ತಲೇ ಇದೆ.
ಬೆಂಗಳೂರು (ಜ.15): ಸಂಪುಟ ವಿಸ್ತರಣೆ ಬಳಿಕ ರಾಜ್ಯ ಬಿಜೆಪಿಯಲ್ಲಿ ಅಸಮಾಧಾನ ಸ್ಫೋಟಗೊಂಡಿದ್ದು, ಇದು ದಿನ ಕಳೆದಂತೆ ಹೆಚ್ಚಾಗುತ್ತಿದೆ.
ಅಲ್ಲದೇ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ವಿರುದ್ಧ ಮಾತನಾಡುವವರ ಸಂಖ್ಯೆಯೂ ಏರುತ್ತಲೇ ಇದೆ.
ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿ
ಸಿಗದ ಸಚಿವ ಸ್ಥಾನ: ಮುಂದಿನ ವಾರ ರೆಬೆಲ್ ಶಾಸಕರ ಸಭೆ
ಇದರಿಂದ ಎಚ್ಚೆತ್ತ ಹೈಕಮಾಂಡ್, ಅಸಮಾಧಾನವನ್ನು ತಣ್ಣಗಾಗಿಸಲು ಬಿಜೆಪಿ ಹೈಕಮಾಂಡ್ ಅಖಾಡಕ್ಕಿಳಿದಿದೆ. ಯಾರೆಲ್ಲ ಅಸಮಧಾನಗೊಂಡಿದ್ದಾರೋ ಅವರನ್ನೆಲ್ಲ ಸಮಧಾನಪಡಿಸಲು ಹೈಕಮಾಂಡ್ ಮುಂದಾಗಿದೆ..