Asianet Suvarna News Asianet Suvarna News

ಬಿಎಸ್‌ವೈ ರಾಜೀನಾಮೆ: ಲಿಂಗಾಯತ ವೋಟ್ ಬ್ಯಾಂಕ್ ಚದುರದಂತೆ ಬಿಜೆಪಿ ಹೈಕಮಾಂಡ್ ಪ್ಲಾನ್

Jul 26, 2021, 4:51 PM IST

ಬೆಂಗಳೂರು, (ಜು.26): ಯಡಿಯೂರಪ್ಪ ಅವರು ಇಂದು (ಸೋಮವಾರ) ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಿದ್ದು, ಕರ್ನಾಟಕದ ಮುಂದಿನ ಸಿಎಂ ಯಾರು ಎನ್ನುವುದು ರಾಜ್ಯ ಬಿಜೆಪಿ ಪಾಳಯದಲ್ಲಿ ಬಿಸಿ-ಬಿಸಿ ಚರ್ಚೆಗಳಾಗುತ್ತಿವೆ.

'ಆಡಿಯೋದ ಮಿಮಿಕ್ರೀ ಆರ್ಟಿಸ್ಟ್ ನಳಿನ್ ಕುಮಾರ್ ಕಟೀಲ್ ಎನ್ನುವುದು ಸಾಬೀತಾಯ್ತು'

ರಾಜ್ಯದಲ್ಲಿ ಪ್ರಬಲ  ಲಿಂಗಾಯತ ಸಮುದಾಯದ ನಾಯಕರಾಗಿದ್ದ ಯಡಿಯೂರಪ್ಪ ಅವರನ್ನ ಕೆಳಗಿಳಿಸಿದ್ದು, ಆ ವೋಟ್‌ ಬ್ಯಾಂಕ್ ಚದುರಿ ಹೋಗದಂತೆ ನೋಡಿಕೊಳ್ಳಲು ಬಿಜೆಪಿ ಹೈಕಮಾಂಡ್ ಪ್ಲಾನ್ ಮಾಡುತ್ತಿದೆ.