ಬಿಜೆಪಿ, ಜೆಡಿಎಸ್ ಶಾಸಕರು ಕಾಂಗ್ರೆಸ್ ಸಂಪರ್ಕದಲ್ಲಿ, ಯತ್ನಾಳ್ ಮಾತು ಪುಷ್ಠೀಕರಿಸಿದ ಸಿದ್ದು
ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಮಾತು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಪುಷ್ಠೀಕರಿಸಿದ್ದು, ರಾಜ್ಯರಾಜಕಾರಣದಲ್ಲಿ ಭಾರಿ ಸಂಚಲನ ಮೂಡಿಸಿದೆ.
ಬಾಗಲಕೋಟೆ, (ಜ.25): ಬಿಜೆಪಿ ಹಾಗೂ ಜೆಡಿಎಸ್ ಶಾಸಕರು ಕಾಂಗ್ರೆಸ್ ಸಂಪರ್ಕದಲ್ಲಿದ್ದಾರೆ ಎಂದು ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಬಹಿರಂಗವಾಗಿಯೇ ಹೇಳಿದ್ದಾರೆ.
ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿ
Karnataka Politics ಬಿಜೆಪಿಯಲ್ಲಿ ಸಂಚಲನ ಮೂಡಿಸಿದ ಯತ್ನಾಳ್ ಕೊಟ್ಟ ಸುಳಿವು
ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಮಾತು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಪುಷ್ಠೀಕರಿಸಿದ್ದು, ರಾಜ್ಯರಾಜಕಾರಣದಲ್ಲಿ ಭಾರಿ ಸಂಚಲನ ಮೂಡಿಸಿದೆ.