Asianet Suvarna News Asianet Suvarna News

ಹಾನಗಲ್, ಸಿಂದಗಿ ಉಪಚುನಾವಣೆಯಲ್ಲಿ ​ಗೆಲ್ಲಲು ಬಿಜೆಪಿ ಮಾಸ್ಟರ್ ಪ್ಲಾನ್!

Oct 12, 2021, 4:27 PM IST
  • facebook-logo
  • twitter-logo
  • whatsapp-logo

ಹಾವೇರಿ, (ಅ.12): ಹಾನಗಲ್ ಹಾಗೂ ಸಿಂದಗಿ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯಲ್ಲಿ ಗೆಲುವು ಸಾಧಿಸಲು ಬಿಜೆಪಿ ಮಾಸ್ಟರ್ ಪ್ಲಾನ್ ಮಾಡಿಕೊಂಡಿದೆ. ಜಾತಿ ಮತ್ತು ವ್ಯಕ್ತಿ ಆಧಾರದ ಮೇಲೆ ನಡೆಯುವ ಚುನಾವಣೆ ಇದಾಗಿದ್ದು, ಕ್ಷೇತ್ರದಲ್ಲಿ ಜಾತಿವ್ಯೂಹ ರಚಿಸಿದೆ.

ತಮ್ಮ ಆಪ್ತ ಸಹಾಯಕ ಮೇಲೆ ಐಟಿ ದಾಳಿ ಬಗ್ಗೆ ಮೊದಲ ಪ್ರತಿಕ್ರಿಯೆ ಕೊಟ್ಟ ಬಿಎಸ್‌ವೈ

ಬಿಜೆಪಿಗೆ ಪ್ರತಿಷ್ಠೆಯಾಗಿರುವುದರಿಂದ ಈ ಎರಡು ಕ್ಷೇತ್ರಗಳಲ್ಲಿ ಗೆಲ್ಲಲೇಬೇಕೆಂದು ಬಿಜೆಪಿ ಪಣತೊಟ್ಟಿದೆ. ಈ ಹಿನ್ನೆಲೆಯಲ್ಲಿ ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪನವರ ಮೊರೆ ಹೋಗಿದೆ.