Asianet Suvarna News Asianet Suvarna News

ಸೈಲೆಂಟ್ ಆಗಿದ್ದ ಯೋಗೇಶ್ವರ್ ದಿಢೀರ್ ಸುದ್ದಿಗೋಷ್ಠಿ, ಸ್ವಪಕ್ಷದ ವಿರುದ್ಧವೇ ಗುಡುಗಿದ ಸೈನಿಕ

ಸಿ.ಪಿ.ಯೋಗೇಶ್ವರ್ ಅವರು ರಾಮನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿ, ಕಾಂಗ್ರೆಸ್ ಸೇರುವ ಬಗ್ಗೆ ಸ್ಪಷ್ಟನೆ ನೀಡಿದ್ದಾರೆ. ಅಲ್ಲದೇ ಸ್ವಪಕ್ಷದ ನಾಯಕ ವಿರುದ್ಧವೇ ಕಿಡಿಕಾರಿದ್ದಾರೆ.

First Published Aug 24, 2022, 6:44 PM IST | Last Updated Aug 24, 2022, 6:51 PM IST

ರಾಮನಗರ, (ಆಗಸ್ಟ್‌, 24):ಸಿ.ಪಿ.ಯೋಗೇಶ್ವರ್ ಅವರು ಅದ್ಯಾಕೋ ಫುಲ್ ಸೈಲೆಂಟ್ ಆಗಿದ್ದಾರೆ.ಈ ಹಿನ್ನೆಲೆಯಲ್ಲಿ ಅವರು  ಬಿಜೆಪಿ ತೊರೆದು ಕಾಂಗ್ರೆಸ್ ಸೇರ್ಪಡೆಯಾಗುತ್ತಾರೆ ಎನ್ನುವ ಸುದ್ದಿ ರಾಜ್ಯ ರಾಜಕಾರಣದಲ್ಲಿ ಹರಿದಾಡುತ್ತಿದೆ.

ಸಿಪಿ ಯೋಗಿಶ್ವರ್ ಮೌನ : ಹಳೆ ಮೈಸೂರು ಭಾಗದಲ್ಲಿ ಆಪರೇಷನ್ ಬಿಜೆಪಿಗೆ ತಾತ್ಕಾಲಿಕ ಬ್ರೇಕ್

ಇದರಿಂದ ಸಿ.ಪಿ.ಯೋಗೇಶ್ವರ್ ಅವರು ರಾಮನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿ ಈ ಬಗ್ಗೆ ಸ್ಪಷ್ಟನೆ ನೀಡಿದ್ದಾರೆ. ಅಲ್ಲದೇ ಸ್ವಪಕ್ಷದ ನಾಯಕ ವಿರುದ್ಧವೇ ಕಿಡಿಕಾರಿದ್ದಾರೆ.

Video Top Stories