ತಮ್ಮ ಜತೆ ಸಿ.ಪಿ ಯೋಗೇಶ್ವರ್ ದೆಹಲಿಗೆ ಪ್ರಯಾಣ ಎನ್ನುವ ಸುದ್ದಿಗೆ ಸಿಟಿ ರವಿ ಸ್ಪಷ್ಟನೆ

ಸಿ.ಪಿ. ಯೋಗೇಶ್ವರ್ ಜೊತೆ ಬಿಜೆಪಿ ಪ್ರಧಾನ ಕಾರ್ಯದರ್ಶಿ ಸಿ.ಟಿ ರವಿ ಕೂಡಾ ದೆಹಲಿಗೆ ಹೋಗಿದ್ದಾರೆ ಎನ್ನುವ ಮಾತುಗಳು ಕೇಳಿಬಂದಿವೆ. ಇನ್ನು ಈ ಬಗ್ಗೆ ಸಿಟಿ ರವಿ ಅವರು ಸ್ಪಷ್ಟನೆ ಕೊಟ್ಟಿದ್ದಾರೆ.

Share this Video
  • FB
  • Linkdin
  • Whatsapp

ಬೆಂಗಳೂರು, (ಜೂನ್.26): ಪ್ರವಾಸೋದ್ಯಮ ಸಚಿವ ಸಿ.ಪಿ.ಯೋಗೇಶ್ವರ್​​ ಮತ್ತೆ ದಿಢೀರ್​​ ದೆಹಲಿಗೆ ತೆರಳಿದ್ದು, ಕೇಂದ್ರ ನಾಯಕರ ಭೇಟಿಗೆ ಯೋಗೇಶ್ವರ್‌ ಕಾಲಾವಕಾಶ ಪಡೆಯಲಿದ್ದಾರೆ ಎನ್ನಲಾಗಿದೆ.

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred

ದಿಢೀರ್ ದೆಹಲಿಗೆ ಬಂದಿಳಿದ ಸಚಿವ ಯೋಗೇಶ್ವರ್..! 

ಇನ್ನು ನಿನ್ನೆ (ಶನಿವಾರ) ರಾತ್ರಿಯೇ ಬಿಜೆಪಿ ಪ್ರಧಾನ ಕಾರ್ಯದರ್ಶಿ ಸಿ.ಟಿ ರವಿ ಕೂಡಾ ದೆಹಲಿಯನ್ನ ತಲುಪಿದ್ದಾರೆ ಎನ್ನುವ ಮಾತುಗಳು ಕೇಳಿಬಂದಿವೆ. ಇನ್ನು ಈ ಬಗ್ಗೆ ಸಿಟಿ ರವಿ ಅವರು ಸ್ಪಷ್ಟನೆ ಕೊಟ್ಟಿದ್ದಾರೆ.

Related Video