ಆಸ್ತಿ ಹೆಚ್ಚಳ ಆರೋಪಕ್ಕೆ ಸ್ಪಷ್ಟನೆ ಕೊಟ್ಟ ಸಿಟಿ ರವಿ
ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿಟಿ ರವಿ ಅವರು ಕಾಂಗ್ರೆಸ್ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.
ಬೆಂಗಳೂರು, (ಅ.18): ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿಟಿ ರವಿ ಅವರು ಕಾಂಗ್ರೆಸ್ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.
'ಕೋಟಿ ರವಿ ಆಗಿದ್ದು ಹೇಗೆ? ಹಿಂದುತ್ವ ಜಪದಿಂದ ಇಷ್ಟೊಂದು ಆಸ್ತಿ ಸಂಪಾದಿಸಬಹುದೇ?'
ಸರಣಿ ಟ್ವೀಟ್ ಮಾಡಿರುವ ಸಿಟಿ ರವಿ, ಭ್ರಷ್ಟಾಚಾರದ ಹೆಗ್ಗಣಗಳಿಂದ ಕಾಂಗ್ರೆಸ್‌ನಲ್ಲಿ ಲೂಟಿ. ನನ್ನ ಆಸ್ತಿ ಎಷ್ಟಿತ್ತೋ ಅಷ್ಟೇ ಈಗಲೂ ಇದೆ ಎಂದು ಕಾಂಗ್ರೆಸ್‌ಗೆ ತಿರುಗೇಟು ನೀಡಿದ್ದಾರೆ.