ಸಿದ್ದು ಇನ್ನು ಎಷ್ಟು ದಿನ ಬದುಕ್ತಾರೋ? ಈಶ್ವರಪ್ಪ ವೀರಾವೇಶ
ಬಿಜೆಪಿ ನಾಯಕ, ಸಚಿವ ಕೆ.ಎಸ್.ಈಶ್ವರಪ್ಪ ಮಾಜಿ ಸಿಎಂ ಸಿದ್ದರಾಮಯ್ಯ ವಿರುದ್ಧ ವಾಗ್ದಾಳಿ ಮಾಡಿದ್ದಾರೆ.
ಸಿದ್ದರಾಮಯ್ಯ ಮತ್ತೆ ಮತ್ತೆ ನಾನೇ ಸಿಎಂ ಎಂದು ಹೇಳಿಕೊಳ್ಳುತ್ತಿದ್ದಾರೆ. ಈ ಜೀವನದಲ್ಲಿ ಸಿದ್ದರಾಮಯ್ಯ ಇನ್ನೊಮ್ಮೆ ಸಿಎಂ ಆಗುವುದಿಲ್ಲ. ಸಿದ್ದರಾಮಯ್ಯ ಒಬ್ಬ ಹುಚ್ಚನಾಗಿ ಹೋಗಿದ್ದಾರೆ ಎಂದು ವಾಗ್ದಾಳಿ ಮಾಡಿದ್ದಾರೆ.
ರಾಣೇಬೆನ್ನೂರು(ನ. 29) ಬಿಜೆಪಿ ನಾಯಕ, ಸಚಿವ ಕೆ.ಎಸ್.ಈಶ್ವರಪ್ಪ ಮಾಜಿ ಸಿಎಂ ಸಿದ್ದರಾಮಯ್ಯ ವಿರುದ್ಧ ವಾಗ್ದಾಳಿ ಮಾಡಿದ್ದಾರೆ.
ಸಿದ್ದರಾಮಯ್ಯ ಮತ್ತೆ ಮತ್ತೆ ನಾನೇ ಸಿಎಂ ಎಂದು ಹೇಳಿಕೊಳ್ಳುತ್ತಿದ್ದಾರೆ. ಈ ಜೀವನದಲ್ಲಿ ಸಿದ್ದರಾಮಯ್ಯ ಇನ್ನೊಮ್ಮೆ ಸಿಎಂ ಆಗುವುದಿಲ್ಲ. ಸಿದ್ದರಾಮಯ್ಯ ಒಬ್ಬ ಹುಚ್ಚನಾಗಿ ಹೋಗಿದ್ದಾರೆ ಎಂದು ವಾಗ್ದಾಳಿ ಮಾಡಿದ್ದಾರೆ.