
ಜಾತಿಗಳನ್ನ ಒಡೆದು ಆಳಿದ್ರೆ ಡಿಕೆಶಿ ಸಿಎಂ ಆಗ್ತಾರಾ..? ಸಖತ್ ಟಾಂಗ್ ಕೊಟ್ಟ ಮುನಿರತ್ನ
ವಿಧಾನಸಭಾ ಚುನಾವಣೆ ಇನ್ನೂ ಮೂರು ವರ್ಷ ಬಾಕಿ ಇದೆ. ಆಗಲೇ ರಾಜ್ಯ ಕಾಂಗ್ರೆಸ್‌ನಲ್ಲಿ ಮುಂದಿನ ಸಿಎಂ ಬಗ್ಗೆ ಚರ್ಚೆ ಶುರುವಾಗಿದೆ.
ಬೆಂಗಳೂರು, (ಅ.24): ವಿಧಾನಸಭಾ ಚುನಾವಣೆ ಇನ್ನೂ ಮೂರು ವರ್ಷ ಬಾಕಿ ಇದೆ. ಆಗಲೇ ರಾಜ್ಯ ಕಾಂಗ್ರೆಸ್‌ನಲ್ಲಿ ಮುಂದಿನ ಸಿಎಂ ಬಗ್ಗೆ ಚರ್ಚೆ ಶುರುವಾಗಿದೆ.
ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿ
ಜಾತಿಗಳನ್ನ ಒಡೆದು ಆಳಿದ್ರೆ ಡಿಕೆಶಿ ಸಿಎಂ ಆಗ್ತಾರಾ..? ಸಖತ್ ಟಾಂಗ್ ಕೊಟ್ಟ ಮುನಿರತ್ನ
ಈ ಬಗ್ಗೆ ಕಾಂಗ್ರೆಸ್ ನಾಯಕರು ಒಬ್ಬೊಬ್ಬರು ಒದೊಂದು ರೀತಿಯಲ್ಲಿ ಹೇಳಿಕೆ ನೀಡುತ್ತಿದ್ದಾರೆ. ಇದರ ಮಧ್ಯೆ ಬಿಜೆಪಿಯ ಮುನಿರತ್ನ ಅವರು ಸಖತ್ ಟಾಂಗ್ ಕೊಟ್ಟಿದ್ದಾರೆ.