Asianet Suvarna News Asianet Suvarna News

ರಾಸಲೀಲೆ ಸಿ.ಡಿ: ರಮೇಶ್ ಜಾರಕಿಹೊಳಿ ವಿರುದ್ಧ ಬಿಜೆಪಿ ನಾಯಕಿ ಗರಂ

ಯಾರೇ ತಪ್ಪು ಮಾಡಿದರೂ ಬಿಜೆಪಿ ಅವರನ್ನು ಬೆಂಬಲಿಸುವುದಿಲ್ಲ ಎಂದು ಪರೋಕ್ಷವಾಗಿ ಬಿಜೆಪಿ ನಾಯಕಿ ರಮೇಶ್ ಜಾರಕಿಹೊಳಿ ವಿರುದ್ಧ ಗರಂ ಆಗಿದ್ದಾರೆ.

ಬೆಂಗಳೂರು, (ಮಾ.06): ರಮೇಶ್ ಜಾರಕಿಹೊಳಿ ಅವರ ರಾಸಲೀಲೆ ಸಿ.ಡಿ. ಪ್ರಕರಣ ರಾಜ್ಯ ರಾಜಕಾರಣದಲ್ಲಿ ಅಲ್ಲೋಲ ಕಲ್ಲೋಲ ಸೃಷ್ಟಿಸಿದೆ. ಅಲ್ಲದೇ ಬಿಜೆಪಿಗೆ ಭಾರೀ ಮುಜುಗರು ಉಂಟುಮಾಡಿದೆ.

ಜಾರಕಿಹೊಳಿ ರಾಸಲೀಲೆ ಸಿ.ಡಿ. ಡೀಲ್: ಕುಮಾರಸ್ವಾಮಿಗೊಂದು ಸವಾಲ್ 

ಯಾರೇ ತಪ್ಪು ಮಾಡಿದರೂ ಬಿಜೆಪಿ ಅವರನ್ನು ಬೆಂಬಲಿಸುವುದಿಲ್ಲ ಎಂದು ಪರೋಕ್ಷವಾಗಿ ಬಿಜೆಪಿ ನಾಯಕಿ ರಮೇಶ್ ಜಾರಕಿಹೊಳಿ ವಿರುದ್ಧ ಗರಂ ಆಗಿದ್ದಾರೆ.

Video Top Stories