ಅಧಿವೇಶನದಲ್ಲಿ ಸ್ವಾರಸ್ಯಕರ ಚರ್ಚೆ: ಸಿದ್ದರಾಮಯ್ಯ ಕಿಚಾಯಿಸಿದ ಸಿಎಂ ಬೊಮ್ಮಾಯಿ

ಎರಡನೇ ದಿನವಾದ ಇಂದು(ಮಂಗಳವಾರ) ವಿಧಾನಸಭೆಯಲ್ಲಿ ಸಿದ್ದರಾಮಯ್ಯ ಮತ್ತು ಬಿಜೆಪಿ ನಾಯಕರ ನಡುವಿನ ಹಾಸ್ಯ ಸಂಭಾಷಣೆ ಎಲ್ಲರಲ್ಲೂ ನಗು ತರಿಸಿದೆ. 

Share this Video
  • FB
  • Linkdin
  • Whatsapp

ಬೆಂಗಳೂರು, (ಸೆಪ್ಟೆಂಬರ್.13): ಮಳೆಗಾಲದ ವಿಧಾನಮಂಡಲ ಅಧಿವೇಶನ ಸೋಮವಾರದಿಂದ ಆರಂಭವಾಗಿದ್ದು, ಹತ್ತು ದಿನಗಳ ಕಲಾಪದಲ್ಲಿ ಹಲವು ಮಹತ್ವದ ಚರ್ಚೆಗಳು ನಡೆಯಲಿವೆ.

ಕಾಲು ಒದ್ದೆಯಾಗತ್ತೆ ಅಂತ ಬೋಟ್‌, ವಯಸ್ಸಾಯ್ತು ಯಾವ ಆಟನೂ ಆಡೋಕಾಗಲ್ಲ ಎಂದ ಸಿದ್ದರಾಮಯ್ಯ

ಇದರ ಮಧ್ಯೆ ಎರಡನೇ ದಿನವಾದ ಇಂದು(ಮಂಗಳವಾರ) ವಿಧಾನಸಭೆಯಲ್ಲಿ ಸಿದ್ದರಾಮಯ್ಯ ಮತ್ತು ಬಿಜೆಪಿ ನಾಯಕರ ನಡುವಿನ ಹಾಸ್ಯ ಸಂಭಾಷಣೆ ಎಲ್ಲರಲ್ಲೂ ನಗು ತರಿಸಿದೆ. ಹಾಗಾದ್ರೆ, ವಿಧಾನಸಭೆಯಲ್ಲಿ ಏನೆಲ್ಲಾ ಸ್ವಾರಸ್ಯಕರ ಚರ್ಚೆಗಳಾದವು ಎನ್ನುವುದನ್ನು ನೋಡಿ...

Related Video