ಇದು ಬಿಜೆಪಿಯ ಇನ್‌ಸೈಡ್ ಬಿಗ್ ಬ್ರೇಕಿಂಗ್ ನ್ಯೂಸ್: ಬೈ ಎಲೆಕ್ಷನಲ್ಲಿ ಸೋತವರಿಗೆ ಗುನ್ನಾ..!
ವಿಧಾನ ಪರಿಷತ್ ಚುನಾವಣೆ ವಿಚಾರದಲ್ಲಿ ಬಿಜೆಪಿ ಹೈಕಮಾಂಡ್ ಮತ್ತು ಸಿಎಂ ಯಡಿಯೂರಪ್ಪ ನಡುವೆ ಕಾದಾಟ ನಿರ್ಮಾಣವಾಗಲಿದ್ಯಾ ಎನ್ನುವ ಪ್ರಶ್ನೆಗಳು ಉದ್ಭವಿಸಿವೆ.
ಬೆಂಗಳೂರು, (ಮೇ.29): ವಿಧಾನ ಪರಿಷತ್ ಚುನಾವಣೆ ವಿಚಾರದಲ್ಲಿ ಬಿಜೆಪಿ ಹೈಕಮಾಂಡ್ ಮತ್ತು ಸಿಎಂ ಯಡಿಯೂರಪ್ಪ ನಡುವೆ ಕಾದಾಟ ನಿರ್ಮಾಣವಾಗಲಿದ್ಯಾ ಎನ್ನುವ ಪ್ರಶ್ನೆಗಳು ಉದ್ಭವಿಸಿವೆ.
ರಾಜ್ಯ ಬಿಜೆಪಿಯಲ್ಲಿ ಭಿನ್ನಮತ: ಇದು ಹೈಕಮಾಂಡ್ ಲೆಕ್ಕಾಚಾರ!
ಯಾಕಂದ್ರೆ ಬೈ ಎಲೆಕ್ಷನ್‌ನಲ್ಲಿ ಸೋಲು ಕಂಡಿರುವ ವಿಶ್ವನಾಥ್, ಎಂಟಿಬಿ ನಾಗರಾಜ್ ಹಾಗೂ ಆರ್ ಶಂಕರ್‌ಗೆ ಕೊಟ್ಟ ಮಾತು ಉಳಿಸಿಕೊಳ್ಳಲು ಸಿಎಂ ಬಿಎಸ್ ಯಡಿಯೂರಪ್ಪ ಅವರು ಶತಪ್ರಯತ್ನಿಸುತ್ತಿದ್ದಾರೆ. ಆದ್ರೆ, ಇದಕ್ಕೆ ಹೈಕಮಾಂಡ್ ಬಿಡುತ್ತಿಲ್ಲ ಎನ್ನುವುದು ಕೋರ್ ಕಮಿಟಿ ಸಭೆಯ ಇನ್‌ಸೈಡ್ ಮೂಲಗಳಿಂದ ತಿಳಿದುಬಂದಿದೆ.