Asianet Suvarna News Asianet Suvarna News

ಹೊರಗೆ ಕೂಲ್..ಕೂಲ್, ಒಳಗೆ ಕೊತ ಕೊತ: ಕರ್ನಾಟಕ ಬಿಜೆಪಿ ಸ್ಥಿತಿ ಬಹಿರಂಗ

ಸಂಪುಟ ವಿಸ್ತರಣೆ ಇಷ್ಟು ವಿಳಂಬವಾಗುತ್ತಿದೆ ಎಂದು ಹೇಳಲಾಗುತ್ತಿದೆ. ಆದ್ರೆ, ಇತ್ತ ರಾಜ್ಯ ಬಿಜೆಪಿಯಲ್ಲಿ ಅಸಮಾಧಾನ ಭುಗಿಲೆದ್ದಿದ್ದು, ನಾಯಕರುಗಳೇ ನಡುವೆ ವಾಕ್ಸಮರ ಶುರುವಾಗಿದೆ.

ದಾವಣಗೆರೆ, (ನ.29): ಕರ್ನಾಟಕ ಸರ್ಕಾರದ ಸಚಿವ ಸಂಪುಟ ವಿಸ್ತರಣೆಗೆ ಬಿಜೆಪಿ ಹೈಕಮಾಂಡ್ ಸಮಯ ತೆಗೆದುಕೊಳ್ಳುವಂತೆ ಕಾಣುತ್ತಿದೆ. ಪ್ರಾದೇಶಿಕ ಅಸಮಾನತೆಯಾಗದಂತೆ ಸಂಪುಟ ವಿಸ್ತರಣೆ ವೇಳೆ ನೋಡಿಕೊಳ್ಳಲು ಹೈಕಮಾಂಡ್ ನಿರ್ಧರಿಸಿದೆ ಎಂದು ತಿಳಿದುಬಂದಿದೆ. 

ಸಿಎಂ ಬದಲಾವಣೆ ಮತ್ತೆ ಮುನ್ನೆಲೆಗೆ: ಮಹತ್ವದ ಪ್ರತಿಕ್ರಿಯೆ ಕೊಟ್ಟ ಬಿಜೆಪಿ ನಾಯಕ

ಇದರಿಂದಾಗಿಯೇ ವಿಸ್ತರಣೆ ಇಷ್ಟು ವಿಳಂಬವಾಗುತ್ತಿದೆ ಎಂದು ಹೇಳಲಾಗುತ್ತಿದೆ. ಆದ್ರೆ, ಇತ್ತ ರಾಜ್ಯ ಬಿಜೆಪಿಯಲ್ಲಿ ಅಸಮಾಧಾನ ಭುಗಿಲೆದ್ದಿದ್ದು, ನಾಯಕರುಗಳೇ ನಡುವೆ ವಾಕ್ಸಮರ ಶುರುವಾಗಿದೆ.