ಬೆಳಗಾವಿ ಬೈ ಎಲೆಕ್ಷನ್ ಅಖಾಡಕ್ಕೆ ಬಿಜೆಪಿಯಿಂದ ಅಚ್ಚರಿ ಅಭ್ಯರ್ಥಿ.?

ಸುರೇಶ್ ಅಂಗಡಿ ನಿಧನದಿಂದ ತೆರವಾಗಿರುವ ಬೆಳಗಾವಿ ಲೋಕಸಭಾ ಕ್ಷೇತ್ರದ ಉಪ ಚುನಾವಣಾ ಕಣದಲ್ಲಿ ಜಗದೀಶ್ ಶೆಟ್ಟರ್ ಸ್ಪರ್ಧಿಸುತ್ತಾರೆ ಎನ್ನುವ ಮಾತು ಕೇಳಿ ಬರುತ್ತಿದೆ. ತಮ್ಮ ಕ್ಷೇತ್ರವನ್ನು ಉಳಿಸಿಕೊಳ್ಳಬೇಕಾದ ಪ್ರತಿಷ್ಠೆಯಲ್ಲಿದೆ ಬಿಜೆಪಿ. 

Share this Video
  • FB
  • Linkdin
  • Whatsapp

ಬೆಂಗಳೂರು (ಫೆ. 28): ಸುರೇಶ್ ಅಂಗಡಿ ನಿಧನದಿಂದ ತೆರವಾಗಿರುವ ಬೆಳಗಾವಿ ಲೋಕಸಭಾ ಕ್ಷೇತ್ರದ ಉಪ ಚುನಾವಣಾ ಕಣದಲ್ಲಿ ಜಗದೀಶ್ ಶೆಟ್ಟರ್ ಸ್ಪರ್ಧಿಸುತ್ತಾರೆ ಎನ್ನುವ ಮಾತು ಕೇಳಿ ಬರುತ್ತಿದೆ. ತಮ್ಮ ಕ್ಷೇತ್ರವನ್ನು ಉಳಿಸಿಕೊಳ್ಳಬೇಕಾದ ಪ್ರತಿಷ್ಠೆಯಲ್ಲಿದೆ ಬಿಜೆಪಿ.

ಉತ್ತರ ಕರ್ನಾಟಕದಲ್ಲಿ JDS ಪಕ್ಷ 'ಪ್ರಜ್ವಲಿ'ಸಲು ದೇವೇಗೌಡ್ರ ಪ್ಲ್ಯಾನ್

ಹಾಗಾಗಿ ಜಗದೀಶ್ ಶೆಟ್ಟರ್ ಅವರನ್ನೇ ಕಣಕ್ಕಿಳಿಸಿ ಎಂದ ಪದಾಧಿಕಾರಿಗಳು ಸಲಹೆ ನೀಡಿದ್ದಾರೆ. ಹೆಸರಿನ್ನೂ ಅಂತಿಮವಾಗಿಲ್ಲ. ಕಾಂಗ್ರೆಸ್ ನಿಂದ ಸತೀಶ್ ಜಾರಕಿಹೊಳಿ ಸೇರಿದಂತೆ ಹಲವು ಪ್ರಮುಖರ ಹೆಸರು ಕೇಳಿ ಬರುತ್ತಿದೆ. 

Related Video