Asianet Suvarna News Asianet Suvarna News

ಹೊಸ ಸಿಎಂ ಅಭ್ಯರ್ಥಿ ಹೆಸ್ರು ಫೈನಲ್ ಆಯ್ತಾ.? ವಿಡಿಯೋ ವೈರಲ್

ಬಿ.ಎಸ್. ಯಡಿಯೂರಪ್ಪ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಿದ ಬೆನ್ನಲ್ಲೇ ರಾಜ್ಯದ ಮುಂದಿನ ಮುಖ್ಯಮಂತ್ರಿ ಯಾರಾಗಲಿದ್ದಾರೆ ಎಂಬ ಕುತೂಹಲ ಪ್ರಾರಂಭವಾಗಿದೆ. ಈ ಮಧ್ಯೆ 5-6 ನಾಯಕರ ಹೆಸರು ಕೇಳಿಬಂದಿವೆ.  ಈ ಪೈಕಿ ಒಬ್ಬರ ಹೆಸರು ಫೈನಲ್ ಆಯ್ತಾ..?

ಬೆಂಗಳೂರು, (ಜು.27): ಬಿ.ಎಸ್. ಯಡಿಯೂರಪ್ಪ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಿದ ಬೆನ್ನಲ್ಲೇ ರಾಜ್ಯದ ಮುಂದಿನ ಮುಖ್ಯಮಂತ್ರಿ ಯಾರಾಗಲಿದ್ದಾರೆ ಎಂಬ ಕುತೂಹಲ ಪ್ರಾರಂಭವಾಗಿದೆ. ಈ ಮಧ್ಯೆ 5-6 ನಾಯಕರ ಹೆಸರು ಕೇಳಿಬಂದಿವೆ.

 ನೂತನ ಸಿಎಂ ಪದಗ್ರಹಣಕ್ಕೆ ಮುಹೂರ್ತ ಫಿಕ್ಸ್: ಹೊಸ ಮುಖ್ಯಮಂತ್ರಿ ಯಾರು?

ಆದ್ರೆ, ಈ ಪೈಕಿ ಸಿಎಂ ಸ್ಥಾನಕ್ಕೆ ಅರವಿಂದ್ ಬೆಲ್ಲದ್ ಹೆಸರೇ ಫೈನಲ್ ಆಯ್ತಾ..?  ಹೈಕಮಾಂಡ್ ಘೋಷಣೆಗೂ ಮುನ್ನವೇ ಬೆಲ್ಲದ್ ಹೆಸರಿನ ವೀಡಿಯೋ ರಿಲೀಸ್ ಆಗಿದೆ. ನಮ್ ಬೆಲ್ಲದ್, ನಮ್ ಮುಖ್ಯಮಂತ್ರಿ ಎಂಬ ಹೆಸರಿನ ವೀಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿದ್ದು, ಚರ್ಚೆಗೆ ಗ್ರಾಸವಾಗಿದೆ.