ಹೊಸಪೇಟೆಯಲ್ಲಿ ಬಿಜೆಪಿ ಕಾರ್ಯಕಾರಿಣಿ: ಸಂಪುಟ, ಚುನಾವಣೆ ಬಗ್ಗೆ ಹೈವೋಲ್ಟೇಜ್ ಚರ್ಚೆ

*  ಹೊಸಪೇಟೆಯಲ್ಲಿ ಎರಡು ದಿನ ಮಹತ್ವದ ಬೈಠಕ್‌ 
*  ಚುನಾವಣೆ ಸಿದ್ಧತೆ, ಸಂಪುಟ ವಿಸ್ತರಣೆ ಬಗ್ಗೆ ಚರ್ಚೆ
*  ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ. ನಡ್ಡಾ ನೇತೃತ್ವದಲ್ಲಿ ಸಭೆ 
 

Share this Video
  • FB
  • Linkdin
  • Whatsapp

ವಿಜಯನಗರ(ಏ.16): ವಿಜಯನಗರ ಜಿಲ್ಲೆಯ ಹೊಸಪೇಟೆ ನಗರದಲ್ಲಿ ಇಂದಿನಿಂದ(ಶನಿವಾರ) ಬಿಜೆಪಿ ಹೈವೋಲ್ಟೇಜ್‌ ಕಾರ್ಯಕಾರಣಿ ನಡೆಯಲಿದೆ. ಹೊಸಪೇಟೆಯಲ್ಲಿ ಎರಡು ದಿನ ಮಹತ್ವದ ಬೈಠಕ್‌ ನಡೆಯಲಿದೆ. ಚುನಾವಣೆ ಸಿದ್ಧತೆ, ಸಂಪುಟ ವಿಸ್ತರಣೆ ಬಗ್ಗೆ ಚರ್ಚೆ ನಡೆಯಲಿದೆ. ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ. ನಡ್ಡಾ ನೇತೃತ್ವದಲ್ಲಿ ಸಭೆ ನಡೆಯಲಿದೆ. ಪಕ್ಷದ ಬಲವರ್ಧನೆ ಬಗ್ಗೆಯೂ ಸಮಾಲೋಚನೆ ನಡೆಯಲಿದೆ. ಸಚಿವ ಸಂಪುಟ ವಿಸ್ತರಣೆ ಬಗ್ಗೆಯೂ ನಡ್ಡಾ ನೇತೃತ್ವದಲ್ಲಿ ಚರ್ಚೆ ನಡೆಯಲಿದೆ. 

ಆತ್ಮಹತ್ಯೆ ಪ್ರಕರಣದಲ್ಲಿ ಡೆತ್‌ ನಟ್‌ನಲ್ಲಿ ಹೆಸರಿದ್ರೆ, ಮುಂದೇನು?

Related Video