Asianet Suvarna News Asianet Suvarna News

ಬೈ ಎಲೆಕ್ಷನ್ ವೇಳೆ ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ಕಾಂಗ್ರೆಸ್‌ಗೆ ಬೆದರಿಕೆ ಹಾಕ್ತಿದೆಯಾ ಬಿಜೆಪಿ?

ಉಪಚುನಾವಣೆ ಸಮಯದಲ್ಲಿ ಸಿಬಿಐ- ಎನ್‌ಐಎಯನ್ನು ಬಳಸಿಕೊಂಡು ಕಾಂಗ್ರೆಸ್ಸನ್ನು ಸೋಲಿಸಲು ಬಿಜೆಪಿ ಪಾಲಿಟಿಕ್ಸ್ ಮಾಡುತ್ತಿದೆ ಎನ್ನುವ ಆರೋಪ ಕೇಳಿ ಬಂದಿದೆ. ಹಾಗಾಗಿಯೇ ಡಿಕೆಶಿ ಮನೆ ಮೇಲೆ ಸಿಬಿಐ ದಾಳಿ ಮಾಡಿದೆ ಎಂಬ ಆರೋಪವು ಕೇಳಿ ಬಂದಿದೆ.

Oct 15, 2020, 4:49 PM IST

ಬೆಂಗಳೂರು (ಅ. 15): ಉಪಚುನಾವಣೆ ಸಮಯದಲ್ಲಿ ಸಿಬಿಐ- ಎನ್‌ಐಎಯನ್ನು ಬಳಸಿಕೊಂಡು ಕಾಂಗ್ರೆಸ್ಸನ್ನು ಸೋಲಿಸಲು ಬಿಜೆಪಿ ಪಾಲಿಟಿಕ್ಸ್ ಮಾಡುತ್ತಿದೆ ಎನ್ನುವ ಆರೋಪ ಕೇಳಿ ಬಂದಿದೆ. ಹಾಗಾಗಿಯೇ ಡಿಕೆಶಿ ಮನೆ ಮೇಲೆ ಸಿಬಿಐ ದಾಳಿ ಮಾಡಿದೆ ಎಂಬ ಆರೋಪವು ಕೇಳಿ ಬಂದಿದೆ.

'ಕಾಂಗ್ರೆಸ್- ಎಸ್‌ಡಿಪಿಐ ವಾಟ್ಸಪ್ ಚಾಟ್‌ನಿಂದ ಸಂಚು ಬಯಲು'

ಡಿಕೆಶಿ ಮಾತ್ರವಲ್ಲ ಮಾಜಿ ಡಿಸಿಎಂ ಪರಮೇಶ್ವರ್ ಅವರನ್ನೂ ಯೋಗೇಶ್ ಗೌಡ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಚಾರಣೆ ಮಾಡಿದೆ. ಇದೆಲ್ಲದರ ಹಿಂದೆ ಬಿಜೆಪಿ ಕೈವಾಡವಿದೆ ಎಂಬ ಆರೋಪವನ್ನು ತನಿಖಾ ಸಂಸ್ಥೆಗಳು ತಳ್ಳಿ ಹಾಕಿವೆ. ಇದನ್ನು ನಿಮಗ್ಯಾರು ಹೇಳಿದ್ದು? ಎಂದು ಪ್ರಶ್ನಿಸಿವೆ. ಈ ಬಗ್ಗೆ ರಾಜಕೀಯ ನಾಯಕರು ಏನಂತಾರೆ? ನೋಡೋಣ ಬನ್ನಿ..!