Asianet Suvarna News Asianet Suvarna News

ಹೆಚ್ಚಾಯ್ತು ಆಕಾಂಕ್ಷಿಗಳ ಸಂಖ್ಯೆ : ನನ್ನನ್ನೂ ಮಂತ್ರಿ ಮಾಡಿ ಎಂದ ಜ್ಞಾನೇಂದ್ರ

ರಾಜ್ಯದಲ್ಲಿ ಸಚಿವ ಸಂಪುಟ ವಿಸ್ತರಣೆಯಾಗುತ್ತಿದ್ದಂತೆ ಸಚಿವ ಸ್ಥಾನಾಕಾಂಕ್ಷಿಗಳ ಸಂಖ್ಯೆ ಹೆಚ್ಚಾಗುತ್ತಲೇ ಇದೆ. ಇದೀಗ ತೀರ್ಥಹಳ್ಳಿ ಕ್ಷೇತ್ರದ ಶಾಸಕ ಆರಗ ಜ್ಞಾನೇಂದ್ರ ಸಚಿವ ಸ್ಥಾನಕ್ಕಾಗಿ ಸಿಎಂ ಬಿ.ಎಸ್.ಯಡಿಯೂರಪ್ಪ ಅವರನ್ನು ಭೇಟಿ ಮಾಡಿ ಮಾತುಕತೆ ನಡೆಸಿದ್ದಾರೆ. ಇನ್ನುಳಿದ 6 ಸ್ಥಾನದಲ್ಲಾದ್ರೂ ತಮ್ಮನ್ನು ಮಂತ್ರಿ ಮಾಡುವಂತೆ ಕೇಳಿಕೊಂಡಿದ್ದಾರೆ. 

ಬೆಂಗಳೂರು[ಫೆ.07]:  ರಾಜ್ಯದಲ್ಲಿ ಸಚಿವ ಸಂಪುಟ ವಿಸ್ತರಣೆಯಾಗುತ್ತಿದ್ದಂತೆ ಸಚಿವ ಸ್ಥಾನಾಕಾಂಕ್ಷಿಗಳ ಸಂಖ್ಯೆ ಹೆಚ್ಚಾಗುತ್ತಲೇ ಇದೆ. 

ಇದೀಗ ತೀರ್ಥಹಳ್ಳಿ ಕ್ಷೇತ್ರದ ಶಾಸಕ ಆರಗ ಜ್ಞಾನೇಂದ್ರ ಸಚಿವ ಸ್ಥಾನಕ್ಕಾಗಿ ಸಿಎಂ ಬಿ.ಎಸ್.ಯಡಿಯೂರಪ್ಪ ಅವರನ್ನು ಭೇಟಿ ಮಾಡಿ ಮಾತುಕತೆ ನಡೆಸಿದ್ದಾರೆ. 

70ನೇ ವರ್ಷದೊಳಗೆ ಒಮ್ಮೆಯಾದ್ರೂ ಸಿಎಂ ಆಗ್ತೀನಿ: ಕತ್ತಿ...

ಇನ್ನುಳಿದ 6 ಸ್ಥಾನದಲ್ಲಾದ್ರೂ ತಮ್ಮನ್ನು ಮಂತ್ರಿ ಮಾಡುವಂತೆ ಕೇಳಿಕೊಂಡಿದ್ದಾರೆ.