Asianet Suvarna News Asianet Suvarna News

ಯಡಿಯೂರಪ್ಪ ಪರ ಸಹಿ ಸಂಗ್ರಹ: ಬಿಜೆಪಿಯಲ್ಲಿ ಭುಗಿಲೆದ್ದ ಆಕ್ರೋಶ

ರಾಜ್ಯದಲ್ಲಿ ನಾಯಕತ್ವ ಬದಲಾವಣೆ ಚರ್ಚೆ ಹಾಗೂ ಶಾಸಕರ ಸಹಿ ಸಂಗ್ರಹ ವಿಚಾರವಾಗಿ ಬಿಜೆಪಿಯಲ್ಲಿ ಅಸಮಾಧಾನ ಭುಗಿಲೆದ್ದಿದೆ.

First Published Jun 7, 2021, 4:14 PM IST | Last Updated Jun 7, 2021, 4:14 PM IST

ಬೆಂಗಳೂರು, (ಜೂನ್.07): ರಾಜ್ಯದಲ್ಲಿ ನಾಯಕತ್ವ ಬದಲಾವಣೆ ಚರ್ಚೆ ಹಾಗೂ ಶಾಸಕರ ಸಹಿ ಸಂಗ್ರಹ ವಿಚಾರವಾಗಿ ಬಿಜೆಪಿಯಲ್ಲಿ ಅಸಮಾಧಾನ ಭುಗಿಲೆದ್ದಿದೆ.

ನಾಯಕತ್ವ ಬದಲಾವಣೆ ಬಗ್ಗೆ ಶಾಸಕರ ಸಹಿ ಸಂಗ್ರಹ ಪಟ್ಟಿ ರಿಲೀಸ್ ಮಾಡಿ: ರೇಣುಕಾಚಾರ್ಯಗೆ ಸವಾಲು

ಸಿಎಂ ರಾಜಕೀಯ ಕಾರ್ಯದರ್ಶಿ ಎಂ.ಪಿ.ರೇಣುಕಾಚಾರ್ಯ ಅವರು ಯಡಿಯೂರಪ್ಪ ಪರ ಶಾಸಕರ ಸಹಿ ಸಂಗ್ರಹಕ್ಕೆ ಮುಂದಾಗಿದ್ದಾರೆ ಎಂದು ತಿಳಿದುಬಂದಿದೆ. ಈ ಹಿನ್ನೆಲೆಯಲ್ಲಿ ಬಿಜೆಪಿ ಹಿರಿಯ ನಾಯಕ ರೇಣುಕಾಚಾರ್ಯ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ.

Video Top Stories