Cabinet Reshuffle ಸಂಪುಟ ಪುನಾರಚನೆಗೆ ಡೆಡ್‌ಲೈನ್ ಕೊಟ್ಟ ಬಿಜೆಪಿ ಶಾಸಕ ಯತ್ನಾಳ್

 ಬಸನಗೌಡ ಪಾಟೀಲ್ ಯತ್ನಾಳ್ ಪತಿಕ್ರಿಯಿಸಿದ್ದು, ವಾರದೊಳಗೆ ಸಚಿವ ಸಂಪುಟ ಪುನಾರಚನೆ ಮಾಡಬೇಕು ಎಂದು ಡೆಡ್‌ಲೈನ್ ಕೊಟ್ಟಿದ್ದಾರೆ.
 

First Published Jan 24, 2022, 8:03 PM IST | Last Updated Jan 24, 2022, 8:03 PM IST

ಬೆಂಗಳೂರು, (ಜ.24): ಸಚಿವ ಸಂಪುಟ ವಿಸ್ತರಣೆ ಅಥವಾ ಪುನಾರಚನೆಯ ಕೂಗು ಜೋರಾಗಿದ್ದು, ಶಾಸಕರ ಗುಪ್ತ್-ಗುಪ್ತ್ ಸಭೆಗಳು ನಡೆಯುತ್ತಿವೆ.

Karnataka Politics ಮುಂದಿನ ಎಲೆಕ್ಷನ್‌ಗೆ ಡಿಕೆಶಿ, ಸಿದ್ದು ಬಳಿ ಟಿಕೆಟ್ ಬುಕ್ ಮಾಡಿಕೊಂಡ್ರಾ ಬಿಜೆಪಿ ಶಾಸಕರು?

ಇನ್ನು ಈ ಬಗ್ಗೆ ಬಸನಗೌಡ ಪಾಟೀಲ್ ಯತ್ನಾಳ್ ಪತಿಕ್ರಿಯಿಸಿದ್ದು, ವಾರದೊಳಗೆ ಸಚಿವ ಸಂಪುಟ ಪುನಾರಚನೆ ಮಾಡಬೇಕು ಎಂದು ಡೆಡ್‌ಲೈನ್ ಕೊಟ್ಟಿದ್ದಾರೆ.

Video Top Stories