ಕಾಂಗ್ರೆಸ್ ಸೋತರೆ ಸಿದ್ದರಾಮಯ್ಯ ಗೆದ್ದಂತೆ, ಹೊಸ ಲೆಕ್ಕಾಚಾರ ಶುರು!

ಅಥಣಿ(ಡಿ. 03) ಈ ಚುನಾವಣೆಯಲ್ಲಿ ಕಾಂಗ್ರೆಸ್ ಸೋತರೆ ಮಾತ್ರ ಸಿದ್ದರಾಮಯ್ಯ ಅವರಿಗೆ ಭವಿಷ್ಯ ಇದೆ ಎಂದು ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಹೇಳಿದ್ದಾರೆ. 

ಚುನಾವಣೆ ನಂತರ ಮತ್ತೆ ಒಂದಾಗಿ ಜೆಡಿಎಸ್- ಕಾಂಗ್ರೆಸ್ ಸರ್ಕಾರ ರಚಿಸುವ ತಿರುಕನ ಕನಸು ಕಾಣುತ್ತಿದೆ ಎಂದು ಯತ್ನಾಳ್ ಟೀಕಿಸಿದ್ದಾರೆ.

First Published Dec 3, 2019, 6:47 PM IST | Last Updated Dec 3, 2019, 6:48 PM IST

ಅಥಣಿ(ಡಿ. 03) ಈ ಚುನಾವಣೆಯಲ್ಲಿ ಕಾಂಗ್ರೆಸ್ ಸೋತರೆ ಮಾತ್ರ ಸಿದ್ದರಾಮಯ್ಯ ಅವರಿಗೆ ಭವಿಷ್ಯ ಇದೆ ಎಂದು ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಹೇಳಿದ್ದಾರೆ. 

ಉಪಚುನಾವಣೆ ಸಮಗ್ರ ಸುದ್ದಿಗಳು

Read More...