
ಶಾ ರಾಜ್ಯ ಭೇಟಿಗೂ ಮುನ್ನವೇ ರಾಜ್ಯ ರಾಜಕಾರಣದಲ್ಲಿ ಹೊಸ ಬಾಂಬ್ ಸಿಡಿಸಿದ ಯತ್ನಾಳ್
ಬಹುದಿನಗಳಿಂದ ಕಾಯುತ್ತಿರುವ ಸಂಪುಟ ಕಸರತ್ತಿಗೆ ಅಂತಿಮ ಚಿತ್ರಣ ಸಿಗಲಿದೆ. ಇದರ ಮಧ್ಯೆ ವಿಜಯಪುರ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಹೊಸ ಬಾಂಬ್ ಸಿಡಿಸಿದ್ದಾರೆ.
ವಿಜಯಪುರ, (ಡಿ.25): ಇದೇ ಜನವರಿ 16ರಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಕರ್ನಾಟಕ ಪ್ರವಾಸ ಕೈಗೊಂಡಿದ್ದಾರೆ.
ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿ
ಕರ್ನಾಟದತ್ತ ಅಮಿತ್ ಶಾ, ಎದ್ದು ಕುಂತ ಸಚಿವಾಕಾಂಕ್ಷಿಗಳು...!
ಈ ಹಿನ್ನೆಲೆಯಲ್ಲಿ ಬಹುದಿನಗಳಿಂದ ಕಾಯುತ್ತಿರುವ ಸಂಪುಟ ಕಸರತ್ತಿಗೆ ಅಂತಿಮ ಚಿತ್ರಣ ಸಿಗಲಿದೆ. ಇದರ ಮಧ್ಯೆ ವಿಜಯಪುರ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಹೊಸ ಬಾಂಬ್ ಸಿಡಿಸಿದ್ದಾರೆ.