Karnataka Politics ಮುಂದಿನ ಎಲೆಕ್ಷನ್‌ಗೆ ಡಿಕೆಶಿ, ಸಿದ್ದು ಬಳಿ ಟಿಕೆಟ್ ಬುಕ್ ಮಾಡಿಕೊಂಡ್ರಾ ಬಿಜೆಪಿ ಶಾಸಕರು?

ಬಸನಗೌಡ ಪಾಟೀಲ್ ಯತ್ನಾಳ್ ಪತಿಕ್ರಿಯಿಸಿದ್ದು, ಮುಂದಿನ ಚುನಾವಣೆಯಲ್ಲಿ ಬಿಜೆಪಿ ಬಿಟ್ಟು ಹೋಗುವವರಿದ್ದಾರೆ. ಈಗಾಗಲೇ ಕೆಲವರು ಸಿದ್ದರಾಮಯ್ಯ ಹಾಗೂ ಡಿಕೆ ಶಿವಕುಮಾರ್ ನಿವಾಸಕ್ಕೆ ಹೊಗಿ ಟಿಕೆಟ್ ಬುಕ್ ಮಾಡಿಕೊಂಡಿದ್ದಾರೆ ಎಂದು ಹೊಸ ಬಾಂಬ್ ಸಿಡಿಸಿದ್ದಾರೆ.

Share this Video
  • FB
  • Linkdin
  • Whatsapp

ಬೆಂಗಳೂರು, (ಜ.24): ಸಚಿವ ಸಂಪುಟ ವಿಸ್ತರಣೆ ಅಥವಾ ಪುನರ್‌ ಕೂಗು ಜೋರಾಗಿದ್ದು, ಶಾಸಕರ ಗುಪ್ತ್-ಗುಪ್ತ್ ಸಭೆಗಳು ನಡೆಯುತ್ತಿವೆ.

Cabinet Reshuffle ಸಂಪುಟ ಪುನಾರಚನೆಯ ಸುಳಿವು ನೀಡಿದ್ರಾ ಸಿಎಂ ಬೊಮ್ಮಾಯಿ?

ಇನ್ನು ಈ ಬಗ್ಗೆ ಬಸನಗೌಡ ಪಾಟೀಲ್ ಯತ್ನಾಳ್ ಪತಿಕ್ರಿಯಿಸಿದ್ದು, ಮುಂದಿನ ಚುನಾವಣೆಯಲ್ಲಿ ಬಿಜೆಪಿ ಬಿಟ್ಟು ಹೋಗುವವರಿದ್ದಾರೆ. ಈಗಾಗಲೇ ಕೆಲವರು ಸಿದ್ದರಾಮಯ್ಯ ಹಾಗೂ ಡಿಕೆ ಶಿವಕುಮಾರ್ ನಿವಾಸಕ್ಕೆ ಹೊಗಿ ಟಿಕೆಟ್ ಬುಕ್ ಮಾಡಿಕೊಂಡಿದ್ದಾರೆ ಎಂದು ಹೊಸ ಬಾಂಬ್ ಸಿಡಿಸಿದ್ದಾರೆ.

Related Video