ಸಿಎಂ ಕರೆದ ಸಭೆಗೆ ಯತ್ನಾಳ್ ಗೈರು: ಎಲ್ಲವೂ ಸರಿ ಇಲ್ಲ ಎನ್ನುವುದು ಮತ್ತೊಮ್ಮೆ ಸಾಬೀತು

ಮುಖ್ಯಮಂತ್ರಿ ಬಿ.ಎಸ್‌ ಯಡಿಯೂರಪ್ಪ ಹಾಗೂ ಅವರ ಕುಟುಂಬದ ವಿರುದ್ಧ ಬಿಜೆಪಿ ಶಾಸಕ ಬಸನಗೌಡ ಪಾಟೀಲ್‌ ಯತ್ನಾಳ್‌ ಸದಾ ಗುಟುರು ಹಾಕುತ್ತಲೇ ಇರುತ್ತಾರೆ.ಇದೀಗ ಮತ್ತೊಮ್ಮೆ ಸಿಎಂ ಅದನ್ನು ಸಾಬೀತು ಮಾಡಿದ್ದಾರೆ. ಸಿಎಂ ಬಿಎಸ್‌ವೈ ಕರೆದ ವಿಜಪುರ ಜನಪ್ರತಿನಿಧಿಗಳ ಸಭೆಗೆ ಬಸನಗೌಡ ಪಾಟೀಲ್ ಯತ್ನಾಳ್ ಗೈರಾಗಿದ್ದಾರೆ.

Share this Video
  • FB
  • Linkdin
  • Whatsapp

ವಿಜಯಪುರ/ಬೆಂಗಳೂರು, (ಮೇ.29): ಮುಖ್ಯಮಂತ್ರಿ ಬಿ.ಎಸ್‌ ಯಡಿಯೂರಪ್ಪ ಹಾಗೂ ಅವರ ಕುಟುಂಬದ ವಿರುದ್ಧ ಬಿಜೆಪಿ ಶಾಸಕ ಬಸನಗೌಡ ಪಾಟೀಲ್‌ ಯತ್ನಾಳ್‌ ಸದಾ ಗುಟುರು ಹಾಕುತ್ತಲೇ ಇರುತ್ತಾರೆ.

ಸಿಎಂ ಬದಲಾವಣೆ ಕಾದು ನೋಡೋಣ: ಬಸನಗೌಡ ಪಾಟೀಲ ಯತ್ನಾಳ್‌

ಇದೀಗ ಮತ್ತೊಮ್ಮೆ ಸಿಎಂ ಅದನ್ನು ಸಾಬೀತು ಮಾಡಿದ್ದಾರೆ. ಸಿಎಂ ಬಿಎಸ್‌ವೈ ಕರೆದ ವಿಜಪುರ ಜನಪ್ರತಿನಿಧಿಗಳ ಸಭೆಗೆ ಬಸನಗೌಡ ಪಾಟೀಲ್ ಯತ್ನಾಳ್ ಗೈರಾಗಿದ್ದಾರೆ. ಈ ಮೂಲಕ ಸಿಎಂ ಹಾಗೂ ಯತ್ನಾಳ್ ಮಧ್ಯೆ ಎಲ್ಲವೂ ಸರಿ ಇಲ್ಲ ಎನ್ನುವುದು ಮತ್ತೊಮ್ಮೆ ಸಾಬೀತಾಗಿದೆ.

Related Video