ಕೇವಲ ಕಥೆ ಹೇಳೋ ಕೆಲ್ಸ ಆಗ್ಬಾರದು: ಗೃಹ ಸಚಿವರ ವಿರುದ್ಧ ಯತ್ನಾಳ್ ಕಿಡಿ
ರಾಜ್ಯದಲ್ಲಿ ಆಗುತ್ತಿರುವ ಗಲಭೆ ವಿಚಾರಕ್ಕೆ ಸಂಬಂಧಿಸಿದಂತೆ ತಮ್ಮದೇ ಪಕ್ಷದ ನಾಯಕ, ಗೃಹ ಸಚಿವ ಆರಗ ಜ್ಞಾನೇಂದ್ರ ವಿರುದ್ಧ ವಿಜಯಪುರ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಕಿಡಿಕಾರಿದ್ದಾರೆ.
ವಿಜಯಪುರ, (ಏ.18): ರಾಜ್ಯದಲ್ಲಿ ಆಗುತ್ತಿರುವ ಗಲಭೆ ವಿಚಾರಕ್ಕೆ ಸಂಬಂಧಿಸಿದಂತೆ ತಮ್ಮದೇ ಪಕ್ಷದ ನಾಯಕ, ಗೃಹ ಸಚಿವ ಆರಗ ಜ್ಞಾನೇಂದ್ರ ವಿರುದ್ಧ ವಿಜಯಪುರ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಕಿಡಿಕಾರಿದ್ದಾರೆ.
ಕಾನೂನು ಕೈಗೆತ್ತಿಕೊಳ್ಳಬೇಡಿ, ಸರ್ಕಾರ ಸಹಿಸಲ್ಲ: ಮುಸ್ಲಿಂ ಸಂಘಟನೆಗಳಿಗೆ ಸಿಎಂ ಬೊಮ್ಮಾಯಿ ಎಚ್ಚರಿಕೆ
ಕೇವಲ ಕಥೆ ಹೇಳೋ ಕೆಲ್ಸ ಆಗ್ಬಾರದು. ಓನ್ಲಿ ಆಕ್ಷನ್ ಆಗಬೇಕು ಅಷ್ಟೇ. ಗೃಹ ಸಚಿವರು ಪರಿಶೀಲನೆ ಕೆಲಸ ಕೈಬಿಡಬೇಕು ಅಂತೆಲ್ಲ ಗೃಹ ಸಚಿವ ಆರಗ ಜ್ಞಾನೇಂದ್ರ ವಿರುದ್ಧ ಯತ್ನಾಳ್ ಟೀಕಿಸಿದ್ದಾರೆ.