ಪಾಕ್ ಏಜೆಂಟ್ ಮಾತು ಸಮರ್ಥಿಸಿಕೊಂಡು ಮತ್ತೆ ದೊರೆಸ್ವಾಮಿ ವಿರುದ್ಧ ಯತ್ನಾಳ್ ಕಿಡಿ

ಎಸ್‌ ದೊರೆಸ್ವಾಮಿ ಪಾಕಿಸ್ತಾನದ ಏಜೆಂಟ್‌ ಎಂದು  ಹೇಳಿದ್ದ ತಮ್ಮಗಳನ್ನ ವಿಜಯಪುರ ನಗರ ಬಿಜೆಪಿ  ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಸಮರ್ಥಿಸಿಕೊಂಡಿದ್ದಾರೆ.

Share this Video
  • FB
  • Linkdin
  • Whatsapp

ವಿಜಯಪುರ, [ಫೆ.26]:  ಎಸ್‌ ದೊರೆಸ್ವಾಮಿ ಪಾಕಿಸ್ತಾನದ ಏಜೆಂಟ್‌ ಎಂದು ಹೇಳಿದ್ದ ತಮ್ಮಗಳನ್ನ ವಿಜಯಪುರ ನಗರ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಸಮರ್ಥಿಸಿಕೊಂಡಿದ್ದಾರೆ.

ಸ್ವಾತಂತ್ರ್ಯ ಹೋರಾಟಗಾರ ದೊರೆಸ್ವಾಮಿಯನ್ನ ಪಾಕ್ ಏಜೆಂಟ್ ಎಂದ ಬಿಜೆಪಿ ಶಾಸಕ

ಸಾಲದ್ದಕ್ಕೆ ಮತ್ತೆ ಸ್ವಾತಂತ್ರ್ಯ ಹೋರಾಟಗಾರ ಎಚ್‌.ಎಸ್‌ ದೊರೆಸ್ವಾಮಿ ವಿರುದ್ಧ ಕಿಡಿಕಾರಿದ್ದಾರೆ. ಹಾಗಾದ್ರೆ ಇಂದು [ಬುಧವಾರ] ಯತ್ನಾಳ್ ಮತ್ತೆ ಏನೆಲ್ಲಾ ಮಾತನಾಡಿದ್ದಾರೆ ಎನ್ನುವುದನ್ನು ಅವರ ಬಾಯಿಂದಲೇ ಕೇಳಿ.

"

Related Video