ಮಾಡಾಳ್ ವಿರೂಪಾಕ್ಷಪ್ಪ ರಾಜಕೀಯ ಜೀವನ ಅಂತ್ಯ?: ಹೊಸ ಅಭ್ಯರ್ಥಿಗೆ ಬಿಜೆಪಿ ತಲಾಶ್..!

ಮಾಡಾಳ್‌ ವಿರೂಪಾಕ್ಷಪ್ಪರಿಂದ ಬಿಜೆಪಿಗೆ ತೀವ್ರ ಮುಜುಗರವಾಗಿದೆ. ಈ ಬಾರಿಯ ವಿಧಾನಸಭೆ ಚುನಾವಣೆಗೆ ಮಾಡಾಳ್‌ ವಿರೂಪಾಕ್ಷಪ್ಪರಿಗೆ ಬಿಜೆಪಿ ಟಿಕೆಟ್‌ ಕೊಡೋದು ಡೌಟ್‌. 

Share this Video
  • FB
  • Linkdin
  • Whatsapp

ಬೆಂಗಳೂರು(ಮಾ.04): ಬಿಜೆಪಿ ಶಾಸಕ ಮಾಡಾಳ್‌ ವಿರೂಪಾಕ್ಷಪ್ಪ ಅವರ ರಾಜಕೀಯ ಭವಿಷ್ಯ ಬಹುತೇಕ ಕೊನೆಯಾಗುತ್ತಿದೆ. ಹೌದು, ವಿರೋಧ ಪಕ್ಷಗಳ ಟೀಕೆಗಳಿಗೆ ಗುರಿಯಾಗಿದೆ ರಾಜ್ಯ ಬಿಜೆಪಿ ಸರ್ಕಾರ. ಹೀಗಾಗಿ ಮಾಡಾಳ್‌ ವಿರೂಪಾಕ್ಷಪ್ಪರಿಂದ ಬಿಜೆಪಿಗೆ ತೀವ್ರ ಮುಜುಗರವಾಗಿದೆ. ಈ ಬಾರಿಯ ವಿಧಾನಸಭೆ ಚುನಾವಣೆಗೆ ಮಾಡಾಳ್‌ ವಿರೂಪಾಕ್ಷಪ್ಪರಿಗೆ ಬಿಜೆಪಿ ಟಿಕೆಟ್‌ ಕೊಡೋದು ಡೌಟ್‌ ಆಗಿದೆ. ಈಗ ದಾವಣಗೆರೆ ಜಿಲ್ಲೆಯ ಚನ್ನಗಿರಿಗೆ ಹೊಸ ಅಭ್ಯರ್ಥಿಗಾಗಿ ಬಿಜೆಪಿ ಹುಡುಕಾಟ ಆರಂಭಿಸಿದೆ ಅಂತ ತಿಳಿದು ಬಂದಿದೆ. ಹೊಸ ಮುಖಕ್ಕೆ ಅವಕಾಶ ನೀಡಲು ರಾಜ್ಯ ಬಿಜೆಪಿ ಮುಂದಾಗಿದೆ. 

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred

ನಿಮ್ಮನ್ನೆಲ್ಲಾ ಸಿದ್ದರಾಮಯ್ಯನವರೇ ಬಿಜೆಪಿಗೆ ಕಳುಹಿಸಿದ್ರಂತೆ?: ಸಚಿವ ಮುನಿರತ್ನ ಪ್ರತಿಕ್ರಿಯೆ

Related Video