Asianet Suvarna News Asianet Suvarna News
breaking news image

ಅಂದು ಬೈದಾಡಿದ್ರೂ, ಇಂದು ಯತ್ನಾಳ್‌ ಪರ ರೇಣುಕಾಚಾರ್ಯ ಬ್ಯಾಟಿಂಗ್

ಮರಾಠ ಪ್ರಾಧಿಕಾರ ವಿರೋಧಿಸಿ ಡಿಸೆಂಬರ್‌ 5 ರಂದು ಕರ್ನಾಟಕ ಬಂದ್‌ ಕರೆ ಕೊಟ್ಟ ಕನ್ನಡ ಪರ ಹೋರಾಟಗಾರ ವಾಟಾಳ್ ನಾಗರಾಜ್‌ ವಿರುದ್ಧ ಶಾಸಕ ಎಂಪಿ ರೇಣುಕಾಚಾರ್ಯ ಕಿಡಿಕಾರಿದ್ದಾರೆ.

ಬೆಂಗಳೂರು, (ನ.22): ಮರಾಠ ಪ್ರಾಧಿಕಾರ ವಿರೋಧಿಸಿ ಡಿಸೆಂಬರ್‌ 5 ರಂದು ಕರ್ನಾಟಕ ಬಂದ್‌ ಕರೆ ಕೊಟ್ಟ ಕನ್ನಡ ಪರ ಹೋರಾಟಗಾರ ವಾಟಾಳ್ ನಾಗರಾಜ್‌ ವಿರುದ್ಧ ಶಾಸಕ ಎಂಪಿ ರೇಣುಕಾಚಾರ್ಯ ಕಿಡಿಕಾರಿದ್ದಾರೆ.

ನೀವು ಫೋಸ್ಟರ್ ಸುಟ್ರೆ, ನಾವು ನಿಮ್ಗೆ ಬೆಂಕಿ ಹಚ್ಚುತ್ತೇವೆ: ವಾಟಾಳ್‌ಗೆ ಮರಾಠಿಗನ ಎಚ್ಚರಿಕೆ

ಅಲ್ಲದೇ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಅವರ ಹೇಳಿಕೆಗೆ ರೇಣುಕಾಚಾರ್ಯ  ಸಮರ್ಥಿಸಿಕೊಂಡಿದ್ದಾರೆ.

Video Top Stories