Asianet Suvarna News Asianet Suvarna News
breaking news image

ದೊರೆಸ್ವಾಮಿ ವಿರುದ್ಧ ಹೇಳಿಕೆ: ಯತ್ನಾಳ್ ಬೆನ್ನಿಗೆ ನಿಂತ ಬಿಜೆಪಿ

 ಸ್ವಾತಂತ್ರ್ಯ ಹೋರಾಟಗಾರ ದೊರೆಸ್ವಾಮಿ ವಿರುದ್ಧ ವಿವಾದಾತ್ಮಕ ಹೇಳಿಕೆ ನೀಡಿದ್ದ ವಿಜಯಪುರ ಬಿಜೆಪಿ ಶಾಸಕ ಬಸನಗೌಡ ಪಾಟೀಲ ಯತ್ನಾಳ್ ಬೆಂಬಲಕ್ಕೆ ಬಿಜೆಪಿ ಮುಖಂಡರು ನಿಂತಿದ್ದಾರೆ.

ಬೆಂಗಳೂರು, [ಫೆ.29]:  ಸ್ವಾತಂತ್ರ್ಯ ಹೋರಾಟಗಾರ ದೊರೆಸ್ವಾಮಿ ವಿರುದ್ಧ ವಿವಾದಾತ್ಮಕ ಹೇಳಿಕೆ ನೀಡಿದ್ದ ವಿಜಯಪುರ ಬಿಜೆಪಿ ಶಾಸಕ ಬಸನಗೌಡ ಪಾಟೀಲ ಯತ್ನಾಳ್ ಬೆಂಬಲಕ್ಕೆ ಬಿಜೆಪಿ ಮುಖಂಡರು ನಿಂತಿದ್ದಾರೆ.

ದೊರೆಸ್ವಾಮಿ ಡೋಂಗಿ ಹೋರಾಟಗಾರ : ಯತ್ನಾಳ್

ಮತ್ತೊಂದೆಡೆ ಕಾಂಗ್ರೆಸ್ ದೊರೆಸ್ವಾಮಿ ವಿರುದ್ಧ ವಿವಾದಾತ್ಮಕ ಹೇಳಿಕೆ ನೀಡಿರುವ ಬಸನಗೌಡ ಪಾಟೀಲ ಯತ್ನಾಳ್ ಕ್ಷಮೆಯಾಚಿಸಬೇಕೆಂದು ಪಟ್ಟು ಹಿಡಿದಿದೆ. ಇನ್ನೊಂದೆಡೆ ಸಿಎಂ ರಾಜಕೀಯ ಕಾರ್ಯದರ್ಶಿ ರೇಣುಕಾಚಾರ್ಯ ಯತ್ನಾಳ್ ಪರ ಬ್ಯಾಟಿಂಗ್ ಮಾಡಿದ್ದಾರೆ.

Video Top Stories