Asianet Suvarna News Asianet Suvarna News

ರಾಜ್ಯ ಬಿಜೆಪಿ ಸಂಚಲನ ಮೂಡಿಸಿದ ಶಾ: ರೇಣುಕಾಚಾರ್ಯ ಪ್ರತಿಕ್ರಿಯಿಸಿದ್ದು ಹೀಗೆ

Sep 4, 2021, 4:11 PM IST

ಬೆಂಗಳೂರು, (ಸೆ.04): ಮುಂದಿನ 2023ರ ಚುನಾವಣೆ ಬಸವರಾಜ ಬೊಮ್ಮಾಯಿ ನೇತೃತ್ವದಲ್ಲಿ ನಡೆಯುತ್ತೆ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಘೋಷಣೆ ಮಾಡಿದ್ದು, ರಾಜ್ಯ ಬಿಜೆಪಿಯಲ್ಲಿ ಭಾರೀ ಸಂಚಲನ ಮೂಡಿಸಿದೆ.

 ರಾಜ್ಯ ಬಿಜೆಪಿ ಪಾಳಯದಲ್ಲಿ ಗರಿಗೆದರಿದ ರಾಜಕೀಯ ಚಟುವಟಿಕೆ

ಹೌದು..ಅಮಿತ್ ಶಾ ಅವರ ಘೋಷಣೆ ಹಲವರಿಗೆ ಶಾಕ್ ಆಗಿದೆ. ಇನ್ನು ಕೆಲವರ ಕಣ್ಣು ಕೆಂಪಾಗಿಸಿದೆ. ಈ ಬಗ್ಗೆ ಎಂಪಿ ರೇಣುಕಾಚಾರ್ಯ ಪ್ರತಿಕ್ರಿಯಿಸಿದ್ದು ಹೀಗೆ