
ಮುಖ್ಯಮಂತ್ರಿ ಬದಲಾವಣೆ ಚರ್ಚೆ ಮತ್ತೆ ಮುನ್ನೆಲೆಗೆ: ಸಿಎಂ ರಾಜಕೀಯ ಕಾರ್ಯದರ್ಶಿ ಹೇಳಿದ್ದಿಷ್ಟು..!
ಮೊನ್ನೇ ಅಷ್ಟೇ ಕರ್ನಾಟಕ ಕೇಂದ್ರ ಗೃಹ ಸಚಿವ ಅಮಿತ್ ಶಾ ಭೇಟಿ ಕೊಟ್ಟು ಹೋದ ಬೆನ್ನಲ್ಲೇ ಇದೀಗ ರಾಜ್ಯದಲ್ಲಿ ಮ್ತತೆ ಸಿಎಂ ಬದಲಾವಣೆ ಚರ್ಚೆ ಶುರುವಾಗಿದೆ. ಈ ಬಗ್ಗೆ ಮುಖ್ಯಮಂತ್ರಿ ರಾಜಕೀಯ ಕಾರ್ಯದರ್ಶಿ ಹೇಳಿದ್ದಿಷ್ಟು.....
ದಾವಣಗೆರೆ, (ಆಗಸ್ಟ್.09): ಮೊನ್ನೇ ಅಷ್ಟೇ ಕರ್ನಾಟಕ ಕೇಂದ್ರ ಗೃಹ ಸಚಿವ ಅಮಿತ್ ಶಾ ಭೇಟಿ ಕೊಟ್ಟು ಹೋದ ಬೆನ್ನಲ್ಲೇ ಇದೀಗ ರಾಜ್ಯದಲ್ಲಿ ಮ್ತತೆ ಸಿಎಂ ಬದಲಾವಣೆ ಚರ್ಚೆ ಶುರುವಾಗಿದೆ.
ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿ
ಕರ್ನಾಟಕದಲ್ಲಿ 3ನೇ ಮುಖ್ಯಮಂತ್ರಿ ಕಾಲ ಸನ್ನಿಹಿತ! ಸಂಚಲನ ಮೂಡಿಸಿದ ಟ್ವೀಟ್
ಆಗಸ್ಟ್ 15ರ ನಂತರ ಸಿಎಂ ಬಸವರಾಜ ಬೊಮ್ಮಾಯಿ ಬದಲಾವಣೆಯಾಗುತ್ತಾರೆ ಎನ್ನುವ ಮಾತುಗಳು ಕೇಳಿಬರುತ್ತಿದೆ. ಇನ್ನು ಈ ಬಗ್ಗೆ ಮುಖ್ಯಮಂತ್ರಿ ರಾಜಕೀಯ ಕಾರ್ಯದರ್ಶಿ ಹೇಳಿದ್ದಿಷ್ಟು.....