Asianet Suvarna News Asianet Suvarna News

ಸೋತವರಿಗೆ ಮಂತ್ರಿ ಸ್ಥಾನ ನೀಡಿದ್ರೆ...ಜನ ನಮ್ಮನ್ನ ಏಕೆ ಆಯ್ಕೆ ಮಾಡ್ಬೇಕು: ಬಿಜೆಪಿ ಶಾಸಕ ಗರಂ

ದೀಪಾವಳಿ ಬಳಿಕ ಸಚಿವ ಸಂಪುಟ ವಿಸ್ತರಣೆ ಬಹುತೇಕ ಸಾಧ್ಯತೆಗಳಿದ್ದು, ಇತ್ತ ರಾಜ್ಯ ಬಿಜೆಪಿಯಲ್ಲಿ ಮಂತ್ರಿ ಸ್ಥಾನಕ್ಕಾಗಿ ಪೈಪೋಟಿ ಶುರುವಾಗಿದೆ.

ದಾವಣಗೆರೆ, (ನ.16): ದೀಪಾವಳಿ ಬಳಿಕ ಸಚಿವ ಸಂಪುಟ ವಿಸ್ತರಣೆ ಬಹುತೇಕ ಸಾಧ್ಯತೆಗಳಿದ್ದು, ಇತ್ತ ರಾಜ್ಯ ಬಿಜೆಪಿಯಲ್ಲಿ ಮಂತ್ರಿ ಸ್ಥಾನಕ್ಕಾಗಿ ಪೈಪೋಟಿ ಶುರುವಾಗಿದೆ.

ಸಂಪುಟ ವಿಸ್ತರಣೆಗೆ ಕೊನೆಗೂ ಮುಹೂರ್ತ ಫಿಕ್ಸ್: ಸಿಟಿ ರವಿಯಿಂದ ಬಹಿರಂಗ..!

ಮತ್ತೊಂದೆಡೆ ಸೋತವರಿಗೆ ಮಂತ್ರಿ ಸ್ಥಾನ ನೀಡುವ ಬಗ್ಗೆ ಸಿಎಂ ರಾಜಕೀಯ ಕಾರ್ಯದರ್ಶಿ, ಶಾಸಕ ರೇಣುಕಾಚಾರ್ಯ ಕೆಂಡಾಮಂಡಲರಾಗಿದ್ದಾರೆ.