Asianet Suvarna News Asianet Suvarna News
breaking news image

ನಾವು 105 ಶಾಸಕರು ಗೆದ್ದಿದ್ದರಿಂದ ಬಿಜೆಪಿ ಸರ್ಕಾರ ಬಂದಿದ್ದು: ವಲಸಿಗರಿಗೆ ಶಾಸಕ ಟಾಂಗ್

ರಾಜ್ಯ ಬಿಜೆಪಿಯಲ್ಲಿ  ವಲಸಿಗ ಹಾಗೂ ಮೂಲ ಎನ್ನುವುದು ಮುನ್ನೆಲೆಗೆ ಬಂದಿದ್ದು, ಬಿಜೆಪಿಯಲ್ಲಿ ಮುಸುಕಿನ ಗುದ್ದಾಟ ಬಹಿರಂಗವಾಗಿದೆ.

ಬೆಂಗಳುರು, (ನ.25): ರಾಜ್ಯ ಬಿಜೆಪಿಯಲ್ಲಿ  ವಲಸಿಗ ಹಾಗೂ ಮೂಲ ಎನ್ನುವುದು ಮುನ್ನೆಲೆಗೆ ಬಂದಿದ್ದು, ಬಿಜೆಪಿಯಲ್ಲಿ ಮುಸುಕಿನ ಗುದ್ದಾಟ ಬಹಿರಂಗವಾಗಿದೆ.

ರಾಜ್ಯ ಬಿಜೆಪಿಯಲ್ಲಿ ಶುರುವಾಯ್ತು ಮೂಲ-ವಲಸಿಗ: ಅಸಮಾಧಾನ ಸ್ಫೋಟ

ನಾವು 105 ಶಾಸಕರು ಗೆದ್ದಿದ್ದರಿಂದ ಬಿಜೆಪಿ ಸರ್ಕಾರ ಬಂದಿದ್ದು ಎಂದು ಹೇಳುವ ಮೂಲಕ ಕಾಂಗ್ರೆಸ್-ಜೆಡಿಎಸ್‌ನಿಂದ ಬಂದಿರುವ ಶಾಸಕರುಗಳಿಗೆ ಪರೋಕ್ಷವಾಗಿ ಟಾಂಗ್ ಕೊಟ್ಟಿದ್ದಾರೆ.

Video Top Stories