Asianet Suvarna News Asianet Suvarna News

ಮಹಿಳಾ ಸದಸ್ಯೆಯನ್ನು ಎಳೆದಾಡಿದ ಶಾಸಕ ಸಿದ್ದು ಸವದಿ ಕೊಟ್ಟ ಸ್ಪಷ್ಟನೆ

ಬಿಜೆಪಿಯ ಮಹಿಳಾ ಸದಸ್ಯರನ್ನು ಅದೇ ಪಕ್ಷದ ಶಾಸಕ ಸಿದ್ದುಸವದಿ ಎಳೆದಾಡಿ ಅವಮಾನಿಸಿರುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಇನ್ನು ಈ ಬಗ್ಗೆ ಸ್ವತಃ ಸಿದ್ದು ಸವದಿ ಅವರೇ ಸ್ಪಷ್ಟನೆ ಕೊಟ್ಟಿದ್ದಾರೆ.

ಬಾಗಲಕೋಟೆ, (ನ,11): ತೇರದಾಳದ ಬಿಜೆಪಿ ಶಾಸಕ ಸಿದ್ದು ಸವದಿ ಅವರು ಅಧ್ಯಕ್ಷೆ ಸ್ಥಾನದ ಆಕಾಂಕ್ಷಿಯಾದ ಸವಿತಾ ಹುರಕಡ್ಲಿ ಅವರ ಮೈಮುಟ್ಟಿ ಎಳೆದಾಡಿರುವ ವಿಡಿಯೋ ವೈರಲ್ ಆಗಿದೆ.

ಮಹಿಳೆ ಜೊತೆ ಬಿಜೆಪಿ ಶಾಸಕನ ಅನುಚಿತ ವರ್ತನೆ; ವಿಡಿಯೋ ವೈರಲ್

ಮಹಾಲಿಂಗ ಪುರದ ಪುರಸಭೆ ಅಧ್ಯಕ್ಷ ಹಾಗೂ ಉಪಾಧ್ಯಕ್ಷರ ಆಯ್ಕೆ ಚುನಾವಣೆ ವೇಳೆ ಬಿಜೆಪಿಯ ಮಹಿಳಾ ಸದಸ್ಯರನ್ನು ಅದೇ ಪಕ್ಷದ ಶಾಸಕ ಸಿದ್ದುಸವದಿ ಎಳೆದಾಡಿ ಅವಮಾನಿಸಿರುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಇನ್ನು ಈ ಬಗ್ಗೆ ಸ್ವತಃ ಸಿದ್ದು ಸವದಿ ಅವರೇ ಸ್ಪಷ್ಟನೆ ಕೊಟ್ಟಿದ್ದಾರೆ.

Video Top Stories