ಸಂಪುಟ ಪ್ರಹಸನಕ್ಕೆ ಬಿಜೆಪಿ ಸಂಘನಿಷ್ಠ ಶಾಸಕರ ಅಸಮಾಧಾನ ಸ್ಫೋಟ..!

ಕರ್ನಾಟಕ ಬಿಜೆಪಿಯಲ್ಲಿ ಸಚಿವ ಸ್ಥಾನಕ್ಕಾಗಿ ಮುಸುಕಿನ ಗುದ್ದಾಟ ಆರಂಭವಾಗಿದೆ. ಇದರ ಮಧ್ಯೆ ಸಂಘನಿಷ್ಠ ಶಾಸಕರೊಬ್ಬರು ಅಸಮಾಧಾನಗೊಂಡಿದ್ದು, ಈ ಬಗ್ಗೆ ಪತ್ರ ಬರೆದಿದ್ದಾರೆ.

First Published Dec 2, 2020, 4:49 PM IST | Last Updated Dec 2, 2020, 4:49 PM IST

ಬೆಂಗಳೂರು, (ಡಿ.02): ಸಿಎಂ ಬಿಎಸ್ ಯಡಿಯೂರಪ್ಪನವರು ಈಗಾಗಲೇ ಹೈಕಮಾಂಡ್ ಭೇಟಿ ಮಾಡಿ ಬಂದರೂ ಇನ್ನೂ ಸಂಪುಟ ವಿಸ್ತರಣೆಗೆ ಗ್ರೀನ್ ಸಿಗ್ನಲ್ ಸಿಕ್ಕಿಲ್ಲ.

ಅಸಮಾಧಾನ ಸ್ಫೋಟ: ಸಿಎಂ ಯಡಿಯೂರಪ್ಪ ವಿರುದ್ಧ ಗುಡುಗಿದ ವಿಶ್ವನಾಥ್

ಇತ್ತ ಕರ್ನಾಟಕ ಬಿಜೆಪಿಯಲ್ಲಿ ಸಚಿವ ಸ್ಥಾನಕ್ಕಾಗಿ ಮುಸುಕಿನ ಗುದ್ದಾಟ ಆರಂಭವಾಗಿದೆ. ಇದರ ಮಧ್ಯೆ ಸಂಘನಿಷ್ಠ ಶಾಸಕರೊಬ್ಬರು ಅಸಮಾಧಾನಗೊಂಡಿದ್ದು, ಈ ಬಗ್ಗೆ ಪತ್ರ ಬರೆದಿದ್ದಾರೆ.