ಸಂಪುಟ ವಿಸರಣೆಯೋ.? ಪುನಾರಚನೆಯೋ.? ಈ ಪ್ರಶ್ನೆ ಮಧ್ಯೆ ಇಬ್ಬರಿಗೆ ಮಂತ್ರಿಗಿರಿ ಫಿಕ್ಸ್..?

ಅಧಿವೇಶನ ಮುಗಿಯುತ್ತಿದ್ದಂತೆಯೇ ರಾಜ್ಯ ಬಿಜೆಪಿಯಲ್ಲಿ ಮತ್ತೆ ಸಂಪುಟ ಕಸರತ್ತು ಶುರುವಾಗಿದ್ದು, ಪಕ್ಷದಲ್ಲಿ  ರಾಜಕೀಯ ಬೆಳವಣಿಗೆಗಳು ಜೋರಾಗಿ ನಡೆದಿವೆ.

First Published Sep 28, 2020, 6:17 PM IST | Last Updated Sep 28, 2020, 6:17 PM IST

ಬೆಂಗಳೂರು, (ಸೆ.28): ಅಧಿವೇಶನ ಮುಗಿಯುತ್ತಿದ್ದಂತೆಯೇ ರಾಜ್ಯ ಬಿಜೆಪಿಯಲ್ಲಿ ಮತ್ತೆ ಸಂಪುಟ ಕಸರತ್ತು ಶುರುವಾಗಿದ್ದು, ಪಕ್ಷದಲ್ಲಿ  ರಾಜಕೀಯ ಬೆಳವಣಿಗೆಗಳು ಜೋರಾಗಿ ನಡೆದಿವೆ.

ಸಿಎಂ ಬಿಎಸ್‌ವೈ ಮತ್ತೆ ದೆಹಲಿಗೆ: ಸಂಪುಟ ವಿಸರಣೆಯೋ.? ಪುನಾರಚನೆಯೋ.?

 ಮೂರ್ನಾಲ್ಕು ದಿನಗಳಲ್ಲಿ ದೆಹಲಿ ವರಿಷ್ಠರನ್ನು ಭೇಟಿಯಾಗಿ ಸಂಪುಟ ಪುನರ್ ರಚನೆ ಕುರಿತು ಸಿಎಂ ಯಡಿಯೂರಪ್ಪ ಅವರು ಚರ್ಚಿಸಲಿದ್ದಾರೆ. ಇದರ ಮಧ್ಯೆ ಇಬ್ಬರಿಗೆ ಮಂತ್ರಿಗಿರಿ ಫಿಕ್ಸ್ ಎನ್ನುವ ಮಾತುಗಳು ಕೇಳಿಬಂದಿವೆ.

Video Top Stories