ಅದರ ಬಗ್ಗೆ ನಮ್ಮ ನಾಯಕರು ತೀರ್ಮಾನ ಮಾಡ್ತಾರೆ! BJP MLC Ravi Kumar on Congress

Share this Video
  • FB
  • Linkdin
  • Whatsapp

ಯಡಿಯೂರಪ್ಪ ಗೆ ರಾಜೀನಾಮೆ ಕೊಡಿ ಅಂತ ಅಂದು ಹೇಳಿದ್ರಿ. ಈಗ ಸಿದ್ದರಾಮಯ್ಯ ರಾಜೀನಾಮೆ ಕೊಡಲಿ. ಈ‌ ಸರ್ಕಾರ ಲೂಟಿ ಮಾಡ್ತಿದೆ. ಸರ್ಕಾರದ ದುಡ್ಡಿ‌ನಲ್ಲಿ ಬೆಳಗಾವಿಯಲ್ಲಿ ಯಲ್ಲಮ್ಮನ ಜಾತ್ರೆ, ಕಾಂಗ್ರೆಸ್ ಜಾತ್ರೆ ಮಾಡ್ತಿದ್ದಾರೆ. ರಾಹುಲ್, ಮಲ್ಲಿಕಾರ್ಜುನ ಖರ್ಗೆ ಅವರಿಗೆ ನಾಚಿಕೆ ಆಗಬೇಕು. ಸಿದ್ದರಾಮಯ್ಯ ಅವರೇ ನಿಮ್ಮ ಅಪ್ಪ ಸ್ವಾತಂತ್ರ್ಯ ಹೋರಾಟ ಮಾಡಿದ್ರಾ? ನೀವು ಯಾಕೆ ಬಿಜೆಪಿ ಅವರ ಬಗ್ಗೆ ಮಾತಾಡ್ತಿದ್ದಾರೆ. ಕಾಂಗ್ರೆಸ್ ಹೈಕಮಾಂಡ್ ಗೆ ಕರ್ನಾಟಕ ಹುಲ್ಲುಗಾವಲು ಆಗಿದೆ.ರವಿಕುಮಾರ್ ‌ ಟೀಕಿಸಿದ್ದಾರೆ. Suvarna News | Kannada News | Asianet Suvarna News | Latest Kannada News | Suvarna News 24x7 | ಕನ್ನಡ ಲೈವ್ ನ್ಯೂಸ್ | ಏಷ್ಯಾನೆಟ್ ಸುವರ್ಣ ನ್ಯೂಸ್ | Karnataka Political Updates Suvarna News Live: https://www.youtube.com/live/R50P2knCQBs?feature=shared

Related Video