News Hour: ಮುಂದಿನ ಬಾರಿ ಬಿಜೆಪಿ ಸರ್ಕಾರ ಬಂದ್ರೆ ಸಿಎಂ ಸಿ ಟಿ ರವಿನಾ, ಬಿ ಎಲ್ ಸಂತೋಷ್‌..?

ಏಷ್ಯಾನೆಟ್ ಸುವರ್ಣ ನ್ಯೂಸ್ ಜನಪ್ರಿಯ ಚರ್ಚಾ ಕಾರ್ಯಕ್ರಮ 'ನ್ಯೂಸ್ ಅವರ್' ಗೆ ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ ಟಿ ರವಿ ಅಗಮಿಸಿದ್ದರು. ಸಿ ಟಿ ರವಿ ಬಿಜೆಪಿಯ ಫೈರ್ ಬ್ರಾಂಡ್ ಎಂದೇ ಹೆಸರಾದವರು. 

Share this Video
  • FB
  • Linkdin
  • Whatsapp

ಏಷ್ಯಾನೆಟ್ ಸುವರ್ಣ ನ್ಯೂಸ್ ಜನಪ್ರಿಯ ಚರ್ಚಾ ಕಾರ್ಯಕ್ರಮ 'ನ್ಯೂಸ್ ಅವರ್' ಗೆ ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ ಟಿ ರವಿ ಅಗಮಿಸಿದ್ದರು. ಸಿ ಟಿ ರವಿ ಬಿಜೆಪಿಯ ಫೈರ್ ಬ್ರಾಂಡ್ ಎಂದೇ ಹೆಸರಾದವರು. ಇತ್ತೀಚಿಗೆ ನಡೆದ ಪ್ರವೀಣ್ ನೆಟ್ಟಾರು ಹತ್ಯೆ, ಶಿವಮೊಗ್ಗ ಹರ್ಷ ಹತ್ಯೆ ಬಳಿಕ ಬಿಜೆಪಿ ಕಾರ್ಯಕರ್ತರು ತಮ್ಮದೇ ಪಕ್ಷ, ತಮ್ಮದೇ ನಾಯಕರ ವಿರುದ್ಧ ತಿರುಗಿ ಬಿದ್ದಿದ್ದಾರೆ. ಹಾಗಾದರೆ ಪಕ್ಷ, ನಾಯಕರು, ಕಾರ್ಯಕರ್ತರ ನಡುವೆ ಅಂತರ ಉಂಟಾಗಿದೆಯಾ..? ಇದನ್ನು ಸರಿಪಡಿಸಲು ಸರ್ಕಾರ ಯಾವ ರೀತಿ ಕ್ರಮ ಕೈಗೊಂಡಿದೆ..? ಇವೆಲ್ಲದರ ಬಗ್ಗೆ ಸಿ ಟಿ ರವಿ ಮಾತನಾಡಿದ್ದಾರೆ. 

Related Video