Asianet Suvarna News Asianet Suvarna News

ಸಿದ್ದರಾಮಯ್ಯ ಸಮಾಜವಾದಿಯಲ್ಲ, ಮಜವಾದಿ: ಸಿ ಟಿ ರವಿ ಲೇವಡಿ

ತಾವು ಸಮಾಜವಾದಿ ಎಂದು ಹೇಳಿಕೊಳ್ಳುತ್ತಿದ್ದವರು, ಅಧಿಕಾರದಲ್ಲಿದ್ದಾಗ ಮಜವಾದಿಗಳು ಆಗಿದ್ದರು. ಅವರು ಹೇಳಿದಂತೆ ಬದುಕಲಿಲ್ಲ, ಈ ಬಗ್ಗೆ ಸಿದ್ದರಾಮಯ್ಯ ಆತ್ಮಾವಲೋಕನ ಮಾಡಿಕೊಳ್ಳಲಿ ಎಂದು ಬಿಜೆಪಿ ಪ್ರಧಾನ ಕಾರ್ಯದರ್ಶಿ ಸಿ ಟಿ ರವಿ ಟಾಂಗ್ ನೀಡಿದ್ದಾರೆ.

First Published Dec 20, 2020, 3:28 PM IST | Last Updated Dec 20, 2020, 3:28 PM IST

ಬೆಂಗಳೂರು(ಡಿ.20): ನಾನು ಸಮಾಜವಾದಿ ಎಂದು ಸಿದ್ದರಾಮಯ್ಯ ಹೇಳಿದ್ರು, ಅವರು ಸಮಾಜವಾದಿಯಲ್ಲ, ಮಜವಾದಿ ಎಂದು ಬಿಜೆಪಿ ನಾಯಕ ಸಿ.ಟಿ. ರವಿ ಲೇವಡಿ ಮಾಡಿದ್ದಾರೆ.

ತಾವು ಸಮಾಜವಾದಿ ಎಂದು ಹೇಳಿಕೊಳ್ಳುತ್ತಿದ್ದವರು, ಅಧಿಕಾರದಲ್ಲಿದ್ದಾಗ ಮಜವಾದಿಗಳು ಆಗಿದ್ದರು. ಅವರು ಹೇಳಿದಂತೆ ಬದುಕಲಿಲ್ಲ, ಈ ಬಗ್ಗೆ ಸಿದ್ದರಾಮಯ್ಯ ಆತ್ಮಾವಲೋಕನ ಮಾಡಿಕೊಳ್ಳಲಿ ಎಂದು ಬಿಜೆಪಿ ಪ್ರಧಾನ ಕಾರ್ಯದರ್ಶಿ ಸಿ ಟಿ ರವಿ ಟಾಂಗ್ ನೀಡಿದ್ದಾರೆ.
 
Video Top Stories