ಸಂಪುಟ ವಿಸ್ತರಣೆಗೆ ಡೇಟ್ ಫಿಕ್ಸ್ ಆಗುತ್ತಿದ್ದಂತೆಯೇ ಟ್ರಿಪ್ ಹೊರಟ ಬಿಜೆಪಿ ಟೀಮ್

ಚಿವ ಸ್ಥಾನ ಫಿಕ್ಸ್ ಆಗುತ್ತಿದ್ದಂತೆಯೇ ಜೆಡಿಎಸ್ ಹಾಗೂ ಕಾಂಗ್ರೆಸ್ ಬಿಟ್ಟು ಬಿಜೆಪಿ ಸೇರಿರುವ ಶಾಸಕರ ಪೈಕಿ ಒಂದಿಬ್ಬರನ್ನು ಹೊರತುಪಡಿಸಿ ಇನ್ನುಳಿದ ಶಾಸಕರೆಲ್ಲರೂ ಟ್ರಿಪ್ ಹೊರಟ್ಟಿದ್ದಾರೆ. ಹಾಗಾದ್ರೆ, ಯಾರೆಲ್ಲ ಹೋಗುತ್ತಿದ್ದಾರೆ. ಎಲ್ಲಿಗೆ ಹೋಗುತ್ತಿದ್ದಾರೆ? ಮುಂದೆ ನೋಡಿ.

Share this Video
  • FB
  • Linkdin
  • Whatsapp

ಬೆಂಗಳೂರು, (ಫೆ.03): ಕಗ್ಗಂಟಾಗಿ ಉಳಿದಿದ್ದ ರಾಜ್ಯ ಸಚಿವ ಸಂಪುಟ ವಿಸ್ತರಣೆಗೆ ದಿನಾಂಕ ನಿಗದಿಯಾಗಿದ್ದು, ಸಚಿವಾಕಾಂಕ್ಷಿಗಳು ಮಂತ್ರಿಗಿರಿಗಾಗಿ ಸಿಎಂ ಬಿಎಸ್ ಯಡಿಯೂರಪ್ಪನವರ ದುಂಬಾಲು ಬಿದ್ದಿದ್ದಾರೆ. 

10+3 ಅಡಿಯಲ್ಲಿ ಸಂಪುಟ ವಿಸ್ತರಣೆ: ಗೆದ್ದ ಓರ್ವ ಶಾಸಕನಿಗಿಲ್ಲ ಮಂತ್ರಿಗಿರಿ.!

ಮತ್ತೊಂದೆಡೆ ಈಗಾಗಲೇ ಸಚಿವ ಸ್ಥಾನ ಫಿಕ್ಸ್ ಆಗುತ್ತಿದ್ದಂತೆಯೇ ಜೆಡಿಎಸ್ ಹಾಗೂ ಕಾಂಗ್ರೆಸ್ ಬಿಟ್ಟು ಬಿಜೆಪಿ ಸೇರಿರುವ ಶಾಸಕರ ಪೈಕಿ ಒಂದಿಬ್ಬರನ್ನು ಹೊರತುಪಡಿಸಿ ಇನ್ನುಳಿದ ಶಾಸಕರೆಲ್ಲರೂ ಟ್ರಿಪ್ ಹೊರಟ್ಟಿದ್ದಾರೆ. ಹಾಗಾದ್ರೆ, ಯಾರೆಲ್ಲ ಹೋಗುತ್ತಿದ್ದಾರೆ. ಎಲ್ಲಿಗೆ ಹೋಗುತ್ತಿದ್ದಾರೆ? ಮುಂದೆ ನೋಡಿ.

Related Video