
ಬೈ ಎಲೆಕ್ಷನ್: ರಾಜ್ಯ ಬಿಜೆಪಿ ಕೋರ್ ಕಮಿಟಿಯಿಂದ 3 ಹೆಸರು ಶಿಫಾರಸು..!
ಅಶೊಕ್ ಗಸ್ತಿ ನಿಧನದಿಂದ ತೆರವಾಗಿರುವ ಕರ್ನಾಟಕ ರಾಜ್ಯಸಭಾ ಸ್ಥಾನಕ್ಕೆ ಈಗಾಗಲೇ ದಿನಾಂಕ ಘೋಷಣೆಯಾಗಿದೆ. ಈ ಹಿನ್ನೆಲೆಯಲ್ಲಿ ಬಿಜೆಪಿ ಈ ಚುನಾವಣೆಗೆ ಸಿದ್ಧತೆ ನಡೆಸಿದೆ.
ಬೆಂಗಳೂರು, (ನ.16): ಅಶೊಕ್ ಗಸ್ತಿ ನಿಧನದಿಂದ ತೆರವಾಗಿರುವ ಕರ್ನಾಟಕ ರಾಜ್ಯಸಭಾ ಸ್ಥಾನಕ್ಕೆ ಈಗಾಗಲೇ ದಿನಾಂಕ ಘೋಷಣೆಯಾಗಿದೆ. ಈ ಹಿನ್ನೆಲೆಯಲ್ಲಿ ಬಿಜೆಪಿ ಈ ಚುನಾವಣೆಗೆ ಸಿದ್ಧತೆ ನಡೆಸಿದೆ.
ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿ
ರಾಜ್ಯ ರಾಜಕೀಯಕ್ಕೆ ಅಚ್ಚರಿಯ ಎಂಟ್ರಿ! ಬಿಜೆಪಿಯಿಂದ ಸೂಪರ್‌ಸ್ಟಾರ್ ಕಣಕ್ಕೆ?
ಯಾರಿಗೆ ಟಿಕೆಟ್ ಕೊಡಬೇಕೆಂಬ ಲೆಕ್ಕಾಚಾರದಲ್ಲಿ ಬಿಜೆಪಿ ಹೈಕಮಾಂಡ್ ತೊಡಗಿದೆ. ಸದ್ಯದ ಮೂಲಗಳ ಪ್ರಕಾರ ಕರ್ನಾಟಕದ ಒಂದು ರಾಜ್ಯಸಭಾ ಸ್ಥಾನಕ್ಕೆ ಮೂವರ ಹೆಸರು ಕೇಳಿಬಂದಿದೆ.