ಕಾರ್ಯಕಾರಣಿ ಸಭೆಯಲ್ಲಿ ಸಿಟಿ ರವಿ, ಪ್ರಲ್ಹಾದ್ ಜೋಶಿ ಕೆಲಸ ಶ್ಲಾಘಿಸಿದ ಜೆಪಿ ನಡ್ಡಾ..!

ಇಂದು (ಭಾನುವಾರ) ಎರಡನೇ ದಿನದ ಸಭೆಗೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ ಆಗಮಿಸಿದ್ದು, ಅವರನ್ನು ಸಿಎಂ ಬಸವರಾಜ ಬೊಮ್ಮಾಯಿ ಅವರು ಸ್ವಾಗತಿಸಿದರು.  ಈ ವೇಳೆ ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ. ರವಿ ಹಾಗೂ ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಮೇಲೆ ಜೆ.ಪಿ. ನಡ್ಡಾ ಪ್ರಶಂಸೆಗಳ ಸುರಿಮಳೆಗೈದಿದ್ದಾರೆ.

Share this Video
  • FB
  • Linkdin
  • Whatsapp

ವಿಜಯನಗರ, (ಏ.17): ನೂತನ ಜಿಲ್ಲೆ ವಿಜಯನಗರದ ಹೊಸಪೇಟೆಯಲ್ಲಿ ನಡೆದ ಎರಡು ದಿನದ ರಾಜ್ಯ ಬಿಜೆಪಿಯ ಕಾರ್ಯಕಾರಣಿ ಸಭೆ ಅಂತ್ಯವಾಗಿದೆ. ಇಂದು (ಭಾನುವಾರ) ಎರಡನೇ ದಿನದ ಸಭೆಗೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ ಆಗಮಿಸಿದ್ದು, ಅವರನ್ನು ಸಿಎಂ ಬಸವರಾಜ ಬೊಮ್ಮಾಯಿ ಅವರು ಸ್ವಾಗತಿಸಿದರು. 

ಬಿಜೆಪಿ ಕಾರ್ಯಕಾರಣಿ, 2ನೇ ದಿನದ ಸಭೆಗೆ ನಡ್ಡಾ ಆಗಮನ, ಮಹತ್ವದ ಚರ್ಚೆ

ಬಳಿಕ ಸಭೆಯಲ್ಲಿ ಚುನಾವಣಾ ರಣತಂತ್ರ, ಪಕ್ಷ ಬಲವರ್ಧನೆ ಬಗ್ಗೆ ಮಹತ್ವದ ಚರ್ಚೆ ನಡೆಸಿದರು. ಈ ವೇಳೆ ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ. ರವಿ ಹಾಗೂ ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಮೇಲೆ ಜೆ.ಪಿ. ನಡ್ಡಾ ಪ್ರಶಂಸೆಗಳ ಸುರಿಮಳೆಗೈದಿದ್ದಾರೆ.

Related Video