Asianet Suvarna News Asianet Suvarna News

ಸಿಎಂ ಬದಲಾವಣೆ ಚರ್ಚೆ ಬೆನ್ನಲ್ಲೇ ಬೊಮ್ಮಾಯಿಗೆ ನಡ್ಡಾ ಕಾಲ್, ಮಹತ್ವದ ಸೂಚನೆ

ಕರ್ನಾಟಕದಲ್ಲಿ ಮುಖ್ಯಮಂತ್ರಿ ಬದಲಾವಣೆ ಮತ್ತೆ ಮುನ್ನೆಲೆಗೆ ಬಂದಿದೆ. ಮೂರನೇ ಸಿಎಂ ಗುಮ್ಮ ಎದ್ದಿದ್ದೇ ಸ್ವತಃ ಕೇಸರಿ ಕೋಟೆಯಿಂದ. 
ಈ ಬಗ್ಗೆ ಬಿಜೆಪಿ ರಾಷ್ಟ್ರಾಧ್ಯಕ್ಷ ಜೆಪಿ ನಡ್ಡಾ ಬಸವರಾಜ ಬೊಮ್ಮಾಯಿಗೆ ಕರೆ ಮಾಡಿ ಮಹತ್ವದ ಸೂಚನೆ ಕೊಟ್ಟಿದ್ದಾರೆ. 

Aug 11, 2022, 7:01 PM IST

ಬೆಂಗಳೂರು (ಆ.12): ಕರ್ನಾಟಕದಲ್ಲಿ ಮುಖ್ಯಮಂತ್ರಿ ಬದಲಾವಣೆ ಮತ್ತೆ ಮುನ್ನೆಲೆಗೆ ಬಂದಿದೆ. ಮೂರನೇ ಸಿಎಂ ಗುಮ್ಮ ಎದ್ದಿದ್ದೇ ಸ್ವತಃ ಕೇಸರಿ ಕೋಟೆಯಿಂದ. 

ಕೈ-ಕಮಲ ಮಧ್ಯೆ ‘ಸಿಎಂ ಬದಲಾವಣೆ’ ಸಂಘರ್ಷ: 2ನೇ ದಿನವೂ ಕಾಂಗ್ರೆಸ್ ಸರಣಿ ಟ್ವೀಟಾಸ್ತ್ರ

ಹೌದು...ಬಿಜೆಪಿಯ ಮಾಜಿ ಶಾಸಕ ಸುರೇಶ್ ಗೌಡ. ಅದನ್ನು ದೊಡ್ಡದಾಗಿ ಬಿಂಬಿಸಿ ಸುದ್ದಿ ಸ್ಫೋಟವಾಗುವಂತೆ ಮಾಡಿದ್ದು ಕಾಂಗ್ರೆಸ್... ಕೊನೆಗೆ ತಾವಾಡಿದ ಮಾತು ಇಷ್ಟೆಲ್ಲಾ ರಾದ್ಧಾಂತಕ್ಕೆ ಕಾರಣವಾಗಿದೆ. ಇನ್ನು ಈ ಬಗ್ಗೆ ಬಿಜೆಪಿ ರಾಷ್ಟ್ರಾಧ್ಯಕ್ಷ ಜೆಪಿ ನಡ್ಡಾ ಬಸವರಾಜ ಬೊಮ್ಮಾಯಿಗೆ ಕರೆ ಮಾಡಿ ಮಹತ್ವದ ಸೂಚನೆ ಕೊಟ್ಟಿದ್ದಾರೆ.