ಬಿಜೆಪಿ ಅಧ್ಯಕ್ಷ ನಳಿನ್ ಕುಮಾರ್ ಕಟೀಲ್ ವಿವಾದಾತ್ಮಕ ಭಾಷಣ

ರಾಹುಲ್ ಗಾಂಧಿ(Rahul Gandhi) ಒಬ್ಬ ಡ್ರಗ್ ಅಡಿಕ್ಟ್ (Drug Addict), ಡ್ರಗ್  ಪೆಡ್ಲರ್(Drug Peddler) ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್(BJP State President Nalin Kumar Kateel) ವಿವಾದಾತ್ಮಕ ಹೇಳಿಕೆ(Controversial Statement) ನೀಡಿದ್ದಾರೆ. 

Share this Video
  • FB
  • Linkdin
  • Whatsapp

ಹುಬ್ಬಳ್ಳಿ (ಅ.19): ರಾಹುಲ್ ಗಾಂಧಿ(Rahul Gandhi) ಒಬ್ಬ ಡ್ರಗ್ ಅಡಿಕ್ಟ್ (Drug Addict), ಡ್ರಗ್ ಪೆಡ್ಲರ್(Drug Peddler) ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್(BJP State President Nalin Kumar Kateel) ವಿವಾದಾತ್ಮಕ ಹೇಳಿಕೆ(Controversial Statement) ನೀಡಿದ್ದಾರೆ. 

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred

'ಕಟೀಲ್​ ಪಕ್ಷದ ಕಚೇರಿಗೆ ಭೇಟಿ ಕೊಡುವುದಕ್ಕಿಂತ ಮಂಗಳೂರಿನ ಗೆಳತಿಯರ ಹಿಂದೆ ಅಲೆಯುವುದೇ ಹೆಚ್ಚು'

ಹುಬ್ಬಳ್ಳಿ(Hubli)ಯಲ್ಲಿ ಆಯೋಜಿಸಿದ್ದ ವಿಧಾನ ಪರಿಷತ್ ಚುನಾವಣೆ ಪೂರ್ವ ಸಿದ್ಧತೆ ಸಭೆ(Pre-Poll Election preparation meeting)ಯಲ್ಲಿ ಮಾತನಾಡಿದ ಕಟೀಲ್, ರಾಹುಲ್ ಗಾಂಧಿ ಒರ್ವ ಡ್ರಗ್ ಅಡಿಕ್ಟ್, ಪೆಡ್ಲರ್ ಅಂತ ವರದಿ ಇವೆ ಎಂದು ಆರೋಪಿಸಿದರು.

Related Video