ಸಂದರ್ಶನ: RR ನಗರ, ಶಿರಾ ಬೈ ಎಲೆಕ್ಷನ್‌ಗೆ ಅಭ್ಯರ್ಥಿ ಆಯ್ಕೆ ಬಗ್ಗೆ ಬಿಜೆಪಿ ಸಾರಥಿ ಬಿಚ್ಚು ಮಾತು..!

ಆಡಳಿತರೂಢ ಬಿಜೆಪಿ, ಈ ಎರಡು ಕ್ಷೇತ್ರಗಳನ್ನ ಪ್ರತಿಷ್ಠೆಯಾಗಿ ಸ್ವೀಕರಿಸಿದೆ. ಇನ್ನು ಈ ಬಗ್ಗೆ ಕರ್ನಾಟಕ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಅವರು ಮಹತ್ವದ ಮಾಹಿತಿಯನ್ನು ಹಂಚಿಕೊಂಡಿದ್ದಾರೆ.

First Published Oct 30, 2020, 10:42 PM IST | Last Updated Oct 30, 2020, 10:42 PM IST

ಬೆಂಗಳೂರು, (ಅ.30): ನವೆಂಬರ್‌ 3 ರಂದು ನಡೆಯಲಿರುವ ಶಿರಾ ಹಾಗೂ ಆರ್‌.ಆರ್‌ ನಗರ ಉಪಚುನಾವಣೆಯಲ್ಲಿ ಗೆಲ್ಲಲು ಬಿಜೆಪಿ, ಜೆಡಿಎಸ್ ಹಾಗೂ ಕಾಂಗ್ರೆಸ್ ನಾನಾ ತಂತ್ರಗಾರಿಕೆಯನ್ನು ನಡೆಸುತ್ತಿವೆ. ಈ ಎರಡೂ ಕ್ಷೇತ್ರಗಳು ಪ್ರತಿಷ್ಠೆಯೆ ಕ್ಷೇತ್ರಗಳಾಗಿದ್ದು ಜಿದ್ದಾಜಿದ್ದಿಯ ಕಣಗಳಾಗಿ ಮಾರ್ಪಟ್ಟಿವೆ.

ಶಿರಾ ಬೈ ಎಲೆಕ್ಷನ್: ಸಂದರ್ಶನದಲ್ಲಿ ಮಹತ್ವದ ವಿಷಯಗಳನ್ನ ಬಿಚ್ಚಿಟ್ಟ ವಿಜಯೇಂದ್ರ

ಅದರಲ್ಲೂ ಆಡಳಿತರೂಢ ಬಿಜೆಪಿ, ಈ ಎರಡು ಕ್ಷೇತ್ರಗಳನ್ನ ಪ್ರತಿಷ್ಠೆಯಾಗಿ ಸ್ವೀಕರಿಸಿದೆ. ಇನ್ನು ಈ ಬಗ್ಗೆ ಕರ್ನಾಟಕ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಅವರು ಮಹತ್ವದ ಮಾಹಿತಿಯನ್ನು ಹಂಚಿಕೊಂಡಿದ್ದಾರೆ.

Video Top Stories